ಕಾಸ್ಮೆಟಿಕ್ ಸರ್ಜರಿಗೆ ಕನ್ನಡ ಕಿರುತೆರೆ ನಟಿ ಬಲಿ! | Filmz news

2022-05-17
1870
Kannada television actress dies for cosmetic surgery

: ಕಾಸ್ಮೆಟಿಕ್ ಸರ್ಜರಿಗೆ ಎಂದು ಆಸ್ಪತ್ರೆಗೆ ಹೋದ ಕನ್ನಡದ ಕಿರುತೆರೆಯ ಯುವ ನಟಿ ಚೇತನಾ ರಾಜ್ ಆಪರೇಷನ್​ ವೇಳೆಯೇ ದುರಂತ ಅಂತ್ಯಕಂಡಿದ್ದಾರೆ.

ಕನ್ನಡ ಕಿರುತೆರೆ ಲೋಕದ ಯುವ ನಟಿ ಚೇತನಾ ರಾಜ್ ಇಂದು ಸಾವನ್ನಪ್ಪಿದ್ದಾರೆ. 21 ವರ್ಷದ ಚೇತನಾ ರಾಜ್, ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ನವರಂಗ್ ಸರ್ಕಲ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿದ್ದರಿಂದ ಅವರು ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ಗೀತಾ, ದೊರೆಸಾನಿ ಹಾಗು ಒಲವಿನ ನಿಲ್ದಾಣ ಎಂಬ ಸೀರಿಯಲ್​ಗಳಲ್ಲಿ ಚೇತನಾ ರಾಜ್ ನಟಿಸಿದ್ದರು.

janata

ಮನೆಯವರಿಗೂ ತಿಳಿಸದೆ ಫ್ಯಾಟ್​ ಸರ್ಜರಿ ಮಾಡಿಸಿಕೊಳ್ಳಲು ಸೋಮವಾರ ಬೆಳಗ್ಗೆ ನವರಂಗ್​ನ ಡಾ.ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಫ್ಯಾಟ್ ಬರ್ನಿಂಗ್ ಆಪರೇಷನ್​ಗೆ 1.60 ಲಕ್ಷ ರೂ. ಶುಲ್ಕ ಪಾವತಿಸುವಂತೆ ಆಸ್ಪತ್ರೆಯವರು ಹೇಳಿದ್ದರಂತೆ. ಆಪರೇಷನ್​ಗೂ ಮೊದಲು ನಟಿ ಚೇತನಾ ರಾಜ್ 92 ಸಾವಿರ ಹಣ ಕಟ್ಟಿದ್ದರಂತೆ.

ಆಪರೇಷನ್ ಮಾಡುವಾಗ ಕಾರ್ಡಿಯಾಕ್ ಅರೆಸ್ಟ್ ಆಗಿದ್ದು, ಐಸಿಯು ಸೌಲಭ್ಯ ಇರಲಿಲ್ಲ. ಕೂಡಲೇ ಕಾಡೆ ಹಾಸ್ಪಿಟಲ್​ಗೆ ನಟಿಯನ್ನು ಸ್ಥಳಾಂತರಿಸಲಾಗಿತ್ತು. ಡಾ.ಸಾಹೇಬ್ ಗೌಡ ಆಯಂಡ್​ ಟೀಂ ನಟಿಗೆ ಆಪರೇಷನ್​ ಮಾಡಿದ್ದು, ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದ್ದು ಮಾತ್ರವಲ್ಲ, ಕಾರ್ಡಿಯಾಕ್ ಅರೆಸ್ಟ್ ಕೂಡ ಆಗಿದೆ. ಮಾರ್ಗಮಧ್ಯೆಯೇ ನಟಿಯ ಪಲ್ಸ್ ರೇಟ್ ಕಡಿಮೆಯಾಗಿ ಮೃತಪಟ್ಟಿದ್ದಾರೆ.

ಈ ಸುದ್ದಿ ಕನ್ನಡ ಕಿರುತೆರೆ ಲೋಕಕ್ಕೆ ಬಹಳ ನೋವುಂಟು ಮಾಡಿದೆ. ಚೇತನಾ ರಾಜ್ ಸಾವಿನ ಬಗ್ಗೆ ಕನ್ನಡ ಚಿತ್ರರಂಗ ಹಾಗು ಕಿರುತೆರೆ ನಟ, ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.

English summary :Kannada television actress dies for cosmetic surgery

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಕಾಫಿನಾಡಿನ ಉರಗ ತಜ್ಞ ಸ್ನೇಕ್‌ ನರೇಶ್‌ ತಾವು ರಕ್ಷಣೆ ಮಾಡಿದ್ದ ನಾಗರಹಾವು ಕಚ್ಚಿ ಸಾವು
ಕಾಫಿನಾಡಿನ ಉರಗ ತಜ್ಞ ಸ್ನೇಕ್‌ ನರೇಶ್‌ ತಾವು ರಕ್ಷಣೆ ಮಾಡಿದ್ದ ನಾಗರಹಾವು ಕಚ್ಚಿ ಸಾವು
ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ, ಅತ್ತೆಗೆ!
ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ, ಅತ್ತೆಗೆ!
ಸಾರಿಗೆ ಬಸ್​ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸಬಹುದು, ಷರತ್ತು ವಿಧಿಸಲ್ಲ: ರಾಮಲಿಂಗಾರೆಡ್ಡಿ
ಸಾರಿಗೆ ಬಸ್​ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸಬಹುದು, ಷರತ್ತು ವಿಧಿಸಲ್ಲ: ರಾಮಲಿಂಗಾರೆಡ್ಡಿ

ಫೋಟೋ ಗ್ಯಾಲಾರಿ MORE PHOTO...