ಸಿನಿಮಾ ಶೂಟಿಂಗ್​​ ವೇಳೆ ಅವಘಡ, ನಟಿ ಸಂಯುಕ್ತಾಗೆ ಪೆಟ್ಟು! | Filmz news

2022-07-28
1432
Actress samyuktha hegde was injured in an accident during the shooting of the movie!

: ಕಂಠೀರವಾ ಸ್ಟುಡಿಯೋದಲ್ಲಿ ಸೆಟ್​ನಲ್ಲಿ ಕ್ರೀಮ್ ಚಿತ್ರದ ಫೈಟಿಂಗ್​ ಸೀನ್​​ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಹಸ ನಿರ್ದೇಶಕ ಪ್ರಭು, ಸಂಯುಕ್ತಾಗೆ ಡ್ಯೂಪ್ ಬಳಸಲು ಒತ್ತಾಯಿಸಿದರೂ, ಅವರು ಒಪ್ಪಿರಲಿಲ್ಲ.

ಬದಲಾಗಿ ತಾವೇ ಖುದ್ದಾಗಿ ಸ್ಟಂಟ್ ಮಾಡಲು ಮುಂದಾಗಿದ್ದು, ಸಾಹಸ ಕಲಾವಿದರ ಜತೆ ಫೈಟ್ ಮಾಡುವ ವೇಳೆ ಜಾರಿ ಬಿದ್ದು ಕಾಲು ಉಳುಕಿಸಿಕೊಂಡಿದ್ದಾರೆ.

ಸಂಯುಕ್ತಾ ಅವರ ಕಾಲಿಗೆ ಪೆಟ್ಟಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರಿಗೆ 15 ದಿನಗಳ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ.

English summary :Actress samyuktha hegde was injured in an accident during the shooting of the movie!

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ

ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!

ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌

ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ

ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್

ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ

ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ

ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕಾಫಿನಾಡಿನ ಉರಗ ತಜ್ಞ ಸ್ನೇಕ್‌ ನರೇಶ್‌ ತಾವು ರಕ್ಷಣೆ ಮಾಡಿದ್ದ ನಾಗರಹಾವು ಕಚ್ಚಿ ಸಾವು

ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ, ಅತ್ತೆಗೆ!

ಸಾರಿಗೆ ಬಸ್​ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸಬಹುದು, ಷರತ್ತು ವಿಧಿಸಲ್ಲ: ರಾಮಲಿಂಗಾರೆಡ್ಡಿ

ಫೋಟೋ ಗ್ಯಾಲಾರಿ MORE PHOTO...