ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟ ದ್ರುವ ಸರ್ಜಾ, ಪ್ರೇರಣಾ ದಂಪತಿ! ಇಲ್ಲಿದೆ ಫೋಟೋಸ್ | Filmz news

2022-09-03
1247
Actor Druva Sarja, an inspirational couple, is expecting their first child

: ತಾನು ತಂದೆಯಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಧ್ರುವ ಸರ್ಜಾ ಬಹಿರಂಗಪಡಿಸಿದ್ದಾರೆ.

ಧ್ರುವ ಸರ್ಜಾ ಅವರು "ಆದಷ್ಟು ಬೇಗ ಜೀವನದ ಹೊಸ ಹಂತಕ್ಕೆ ಕಾಲಿಡಲಿದ್ದೇವೆ" ಎಂದು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಪತ್ನಿಗೆ ಪ್ರೇರಣಾಗೆ 9 ತಿಂಗಳಾಗಿದ್ದು, ಸೆಪ್ಟೆಂಬರ್​ನಲ್ಲಿ ಸರ್ಜಾ ಕುಟುಂಬಕ್ಕೆ ಪುಟ್ಟ ಪುಟಾಣಿಯ ಆಗಮನದ ನಿರೀಕ್ಷೆಯಲ್ಲಿದೆ..

ಪ್ರೇರಣಾ ಅವರ ಬೇಬಿ ಬಂಪ್ ವಿಡಿಯೋ ಶೇರ್ ಮಾಡಿರುವ ಧ್ರುವ ಸರ್ಜಾ, ನಾವು ಜೀವನದ ಹೊಸ ಹಂತವನ್ನು ಪ್ರವೇಶಿಸುತ್ತಿದ್ದೇವೆ, ದೈವಿಕ ಪುಣಾಣಿ ಬೇಗ ಬರಲಿ ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್‌ಗೆ ಮೇಘನಾ ರಾಜ್, ಐಶ್ವರ್ಯಾ ಅರ್ಜುನ್, ಅರ್ಜುನ್ ಸರ್ಜಾ ಸೇರಿದಂತೆ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸಿದ್ದಾರೆ.

janata

janata

janata

janata

English summary :Actor Druva Sarja, an inspirational couple, is expecting their first child

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ

ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!

ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌

ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ

ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್

ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ

ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ

ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕಾಫಿನಾಡಿನ ಉರಗ ತಜ್ಞ ಸ್ನೇಕ್‌ ನರೇಶ್‌ ತಾವು ರಕ್ಷಣೆ ಮಾಡಿದ್ದ ನಾಗರಹಾವು ಕಚ್ಚಿ ಸಾವು

ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ, ಅತ್ತೆಗೆ!

ಸಾರಿಗೆ ಬಸ್​ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸಬಹುದು, ಷರತ್ತು ವಿಧಿಸಲ್ಲ: ರಾಮಲಿಂಗಾರೆಡ್ಡಿ

ಫೋಟೋ ಗ್ಯಾಲಾರಿ MORE PHOTO...