ಹಿರಿಯ ನಟ ಮನ್​ದೀಪ್​ ರಾಯ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು | Filmz news

2022-12-05
1074
Veteran actor Mandeep Roy suffered a heart attack; Get admitted to hospital

: ಪ್ರಸಿದ್ಧ ಹಾಸ್ಯ ನಟ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂರು ದಿನಗಳ ಹಿಂದೆ ಮನ್​ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನೂರಾರು ಹಾಸ್ಯ ಪಾತ್ರಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಅನಂತ್​ ನಾಗ್​, ಶಂಕರ್​ ನಾಗ್​, ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಮಂದೀಪ್ ರಾಯ್ ಪುತ್ರಿ ಮಾತನಾಡಿ, ನಮ್ಮ ತಂದೆಗೆ ಹೃದಯಾಘಾತವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ. ಅವರಿಗೆ ಹಾರ್ಟ್ ಸರ್ಜರಿ ಮಾಡಬೇಕೆ ಅಥವಾ ಸ್ಟಂಟ್ ಹಾಕಿಸಬೇಕಾ ಅಂತ ನಮ್ಮ ಕುಟುಂಬದವರು ವೈದ್ಯರ ಜೊತೆ ಚರ್ಚೆ ಮಾಡುತ್ತೇವೆ. ಅವರಿಗೆ ವಯಸ್ಸಾಗಿರೋ ಕಾರಣ ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸುತ್ತೇವೆ ಎಂದಿದ್ದಾರೆ.

English summary :Veteran actor Mandeep Roy suffered a heart attack; Get admitted to hospital

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ

ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್

ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ

ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!

ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌

ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ

ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ

ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ

ಸಿಡಬ್ಲೂಆರ್ಸಿ, ಸಿಡಬ್ಲೂಎಂಎ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ : 5000 ಕ್ಯೂಸೆಕ್ ನೀರು  ತಮಿಳುನಾಡು ಪಾಲು

ಕಾವೇರಿ ನೀರು ಬಿಡಲು ನಮ್ಮಲ್ಲಿ ನೀರೇ ಇಲ್ಲ - ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಭರ್ಜರಿ ಗಣೇಶ ಚತುರ್ಥಿ ಆಚರಣೆ : ಮೂರ್ತಿಗಳ ವಿಸರ್ಜನೆ ವಿವರ ನೀಡಿದ ಬಿಬಿಎಂಪಿ

ಫೋಟೋ ಗ್ಯಾಲಾರಿ MORE PHOTO...