ಮಹಾರಾಷ್ಟ್ರ : ಸರ್ಕಾರ ರಚನೆ ವಿರುದ್ಧ ಸುಪ್ರಿಂಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ಶಿವಸೇನೆ | Janata news
ಮುಂಬಯಿ : ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಆಗಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸುವದರ ವಿರುದ್ಧ ಶಿವಸೇನೆ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ.
English summary :Maharashtra : Shiv Sena files writ petition against the Govt. formation