logo logo logo logo

ತಾಯಿ, ನಾದಿನಿ, 3 ವರ್ಷದ ಮಗುವಿನ ಕುತ್ತಿಗೆಯನ್ನೇ ಸೀಳಿದ! | Janata news

Bangalore

ಬೆಂಗಳೂರು : ಆಸ್ತಿಗಾಗಿ ಹೆತ್ತ ತಾಯಿಯ ಕುತ್ತಿಗೆಯನ್ನು ಸೀಳಿದ್ದು, ತಾಯಿಯ ಜೊತೆಗಿದ್ದ ನಾದಿನಿ ಮತ್ತು ತಮ್ಮನ ಮಗನಿಗೂ ಚಾಕು ಇರಿದ ಘಟನೆ ಬೆಂಗಳೂರಿನ ಮಡಿವಾಳದ ಡಾಲರ್ಸ್ ಕಾಲೋನಿಯಲ್ಲಿ ನಡೆದಿದೆ.

ಮಡಿವಾಳ‌ ಪೊಲೀಸ್​ ಠಾಣೆ ವ್ಯಾಪ್ತಿಯ ಡಾಲರ್ಸ್ ಕಾಲನಿಯಲ್ಲಿ ಜ.16ರಂದು ಈ ಘಟನೆ ಸಂಭವಿಸಿದೆ. ಕ್ಯಾಬ್ ಚಾಲಕನಾಗಿದ್ದ ಗೋಪಿಕೃಷ್ಣ ಕರೊನಾ ಲಾಕ್​ಡೌನ್​ ವೇಳೆ ಸಾಲ‌ ಮಾಡಿಕೊಂಡಿದ್ದ. ಆಸ್ತಿಯಲ್ಲಿ ಪಾಲು ಕೊಡುವಂತೆ ತಾಯಿಯ ಜೊತೆ ದಿನವೂ ಜಗಳವಾಡುತ್ತಿದ್ದ.

ತಾಯಿ ಗುಣಮ್ಮ, ನಾದಿನಿ ಗಿರಿಜ ಹಾಗೂ ಮನೆಯಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಕಂದಮ್ಮಗೆ ಚಾಕು ಇರಿದಿದ್ದಾನೆ. ರೂಮಿನಲ್ಲಿದ್ದ ತಾಯಿ ಜತೆ ಜಗಳವಾಡುತ್ತ ಚಾಕುವಿನಿಂದ ಕುತ್ತಿಗೆ ಇರಿದಿದ್ದ. ಇದನ್ನ ನೋಡಿ ಅಡುಗೆ ಮನೆಯಿಂದ ಓಡಿ ಬಂದ ನಾದಿನಿಗೂ ಕುತ್ತಿಗೆ ಇರಿದಿದ್ದ. ಮನೆಯಲ್ಲೇ ಆಟವಾಡುದ್ದ ಗೋಪಿಕೃಷ್ಣನ ತಮ್ಮನ 3 ವರ್ಷದ ಮಗು ಮೇಲೂ ಚಾಕುವಿನಿಂದ ಹಲ್ಲೆ ಮಾಡಿದ್ದ.

ಅದೃಷ್ಟವಶಾತ್ ಗಾಯಗೊಂಡ ಎಲ್ಲರೂ ಬದುಕುಳಿದಿದ್ದಾರೆ. ಸದ್ಯ ಈ ಸಂಬಂಧ ಮಡಿವಾಳ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

English summary :Bangalore
2133 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ