Fri,Apr26,2024
ಕನ್ನಡ / English

ಶಾಸಕ ಎಚ್.ಕೆ.ಪಾಟೀಲ್‌ರಿಗೆ ಕೊರೋನ ಸೋಂಕು! | Janata news

28 Sep 2020
2196

ಗದಗ: : ಮಾಜಿ ಸಚಿವ, ಹಾಲಿ ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಎಚ್.ಕೆ.ಪಾಟೀಲ್, ತಾನು ಕೊರೋನ ಸೋಂಕಿಗೆ ಪಾಸಿಟಿವ್ ಆಗಿದ್ದೇನೆ. ಸದ್ಯ ಯಾವುದೇ ರೋಗಲಕ್ಷಣಗಳು ಇಲ್ಲವಾಗಿದ್ದು, 10 ದಿನಗಳ ಕಾಲ ಸ್ವಯಂ ಕ್ವಾರಂಟೈನ್‌ಗೆ ಒಳಗಾಗುತ್ತಿದ್ದೇನೆ.

ಸದ್ಯ ಹೋಮ್ ಕ್ವಾರಂಟೈನ್ ಆಗಿರುವ ಶಾಸಕ H.K.ಪಾಟೀಲ್ ನನಗೆ ಸೋಂಕಿನ ಲಕ್ಷಣಗಳಿಲ್ಲ. ಆದರೂ 10 ದಿನಗಳ ಕಾಲ ಕ್ವಾರಂಟಿನ್​ನಲ್ಲಿರುವೆ. ನನ್ನ ಸಂಪರ್ಕದಲ್ಲಿ ಇದ್ದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಅಂತಾ ಟ್ವೀಟ್​ ಮಾಡಿದ್ದಾರೆ.

English summary :H.K.Patil tested positive

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...