Sat,Apr27,2024
ಕನ್ನಡ / English

ಮಳೆಯಿಂದ ಗೋಡೆ ಕುಸಿದು ಬಿದ್ದು ಬಾಲಕ ಸಾವು! | Janata news

24 Oct 2020
1087

ಕೋಲಾರ : ರಾತ್ರಿಯೆಲ್ಲಾ ಸುರಿ ಭಾರಿ ಮಳೆಗೆ ಗೋಡೆ ಕುಸಿದು ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ನಡೆದಿದೆ.

ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಾಲಕ ಹರೀಶ್ (13) ಮೃತಪಟ್ಟಿದ್ದಾನೆ. ರಾತ್ರಿ ಸುರಿದ ಭಾರೀ ಮಳೆಗೆ ಮನೆಯ ಗೋಡೆ ತೇವಗೊಂಡಿದ್ದು, ಇದರಿಂದಾಗಿ ಒಮ್ಮೆಲೆ ಕುಸಿದು ಬಿದ್ದಿದೆ. ಮನೆಯಲ್ಲೇ ಮಲಗಿದ್ದ ಬಾಲಕನ ಮೇಲೆ ಗೋಡೆ ಬಿದ್ದಿದ್ದರಿಂದ ಸಾವನ್ನಪ್ಪಿದ್ದಾನೆ.

ಹರೀಶ್ ತಾಯಿ ಆನಂದಮ್ಮಗೆ ಗಾಯಗಳಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.

RELATED TOPICS:
English summary :Kolar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...