Thu,Apr25,2024
ಕನ್ನಡ / English

ಕಾಡಾನೆಯೊಂದು ರೈಲ್ವೆ ತಡೆಗೋಡೆಗೆ ಸಿಲುಕಿ ಸಾವು! | Janata news

04 Nov 2020
1158

ಚಾಮರಾಜನಗರ : ಆಹಾರ ಅರಸಿ ನಾಡಿನೆಡೆಗೆ ಬರುತ್ತಿದ್ದ ಕಾಡಾನೆಯೊಂದು ರೈಲ್ವೆ ತಡೆಗೋಡೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮಲೆಯೂರು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ರೈಲು ಕಂಬಿ ದಾಟಲು ಹೋದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಂಡೀಪುರ ಅಭಯಾರಣ್ಯದ ಮೊಳೆಯೂರು ವಲಯ ನಡಹಾಡಿಯ ಸಮೀಪದ ಅರಣ್ಯದಿಂದ ಆನೆಗಳು ಹೊರಬರದಂತೆ ರೈಲ್ವೆ ಕಂಬಿಯನ್ನು ಅಳವಡಿಸಲಾಗಿದೆ.

ಕಂಬಿ ನಡುವೆ ಸೊಂಡಿಲು ಹೊರ ಹಾಕಿ ದಾಟುವ ಪ್ರಯತ್ನ ಮಾಡಿದ್ದು ಈ ವೇಳೆ ಬಹುಶಃ ಜಾರಿ ಬಿದ್ದು ಕೋರೆ ಮತ್ತು ಸೊಂಡಿಲು ಕಂಬಿಗೆ ಸಿಲುಕಿದ್ದರಿಂದ ಮೇಲೇಳಲು ಸಾಧ್ಯವಾಗದೆ ಉಸಿರುಕಟ್ಟಿ ಸ್ಥಳದಲ್ಲಿಯೇ ಮೃತಪಟ್ಟಿದೆ ಎನ್ನಲಾಗಿದೆ

ಸಾವನಪ್ಪಿರುವ ಆನೆಗೆ ಸುಮಾರು 10ರಿಂದ 14 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಹುಲಿ ಯೋಜನೆಯ ನಿರ್ದೇಶಕ ಎಸ್.ಆರ್.ನಟೇಶ್, ಎಸಿಎಫ್ ರವಿಕುಮಾರ್ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪಶುವೈದ್ಯ ಡಾ.ನಾಗರಾಜು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಆನೆಯ ಅಂತ್ಯಸಂಸ್ಕಾರ‌ ಮಾಡಲಾಗಿದೆ.

janata

RELATED TOPICS:
English summary :Chamarajanagara

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...