Sat,Apr27,2024
ಕನ್ನಡ / English

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಸುಟ್ಟು ಭಸ್ಮವಾದವು 3 ಅಂಗಡಿಗಳು, 10 ಲಕ್ಷಕ್ಕಿಂತ ಹೆಚ್ಚು ನಷ್ಟದ ಅಂದಾಜು! | Janata news

06 Nov 2020
833

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ಭಾರೀ ಅವಘಡ ಸಂಭವಿಸಿ, ಬರೋಬ್ಬರಿ ಅಂದಾಜು 10ಲಕ್ಷ ಮೌಲ್ಯದ ವಸ್ತುಗಳು ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿವೆ.

ಬೈಕ್ ಗ್ಯಾರೇಜ್, ಫರ್ನಿಚರ್ ಶಾಪ್, ಹೋಟೆಲ್‌ ಸೇಇದಂತೆ ಮೂರು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಪಟ್ಟಣದ ಅಲ್ಲಾ ಭಕ್ಷ ಎಂಬುವರಿಗೆ ಸೇರಿದ ಗ್ಯಾರೇಜ್​ನಲ್ಲಿ ರಿಪೇರಿಗೆಂದು ತಂದು ಇರಿಸಲಾಗಿದ್ದ 9 ಬೈಕ್​ಗಳು ಹೊತ್ತಿ ಉರಿದ ಪರಿಣಾಮ ಪಕ್ಕದ ಹೂವಪ್ಪ ಕಲಾಲ್ ಎಂಬುವರಿಗೆ ಸೇರಿದ ವಿನಾಯಕ ಹೊಟೇಲ್​ಗೂ ಬೆಂಕಿ ವ್ಯಾಪಿಸಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈಗಾಗಲೇ ಗ್ಯಾರೇಜ್, ಹಾಗೂ ಹೊಟೇಲ್ ನಲ್ಲಿ ಅಂದಾಜು 10ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

RELATED TOPICS:
English summary :Bagalkote

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...