Fri,Apr26,2024
ಕನ್ನಡ / English

ಸಾಮೂಹಿಕ ಅತ್ಯಾಚಾರ: ಅಪ್ರಾಪ್ತ ಬಾಲಕಿಯ ಮೇಲೆ ನಾಲ್ವರಿಂದ ಅತ್ಯಾಚಾರ! | Janata news

18 Nov 2020
1065

ಕೋಲಾರ : ಕೋಲಾರದ ಬೇತಮಂಗಲ ಪೊಲೀಸ್ ಠಾಣಾ ವ್ಯಾಫ್ತಿಯ ಹಂಗಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಹಂಗಳ ಗ್ರಾಮದ 13 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿದ್ದು, ಗ್ರಾಮದ ಹರೀಶ್ (28), ರಘು (23), ಮಹೇಶ್ (19) ಹಾಗೂ ಜಗದೀಶ್ (18) ಅತ್ಯಾಚಾರವೆಸಗಿದ ಕಾಮುಕರು.

ಗ್ರಾಮದ 13 ವರ್ಷದ ಬಾಲಕಿಯು ಬಹಿರ್ದೆಸೆಗಾಗಿ ಭಾನುವಾರ (ನ.15) ರಾತ್ರಿ ಮನೆಯಿಂದ ಹೊರ ಹೋಗಿದ್ದಾಗ ಆರೋಪಿಗಳು ಆಕೆಯನ್ನು ಅಪಹರಿಸಿದ್ದರು. ನಂತರ ಗ್ರಾಮದ ಹೊರವಲಯದ ಹಳೇ ಮನೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು.

ಸಂತ್ರಸ್ತ ಬಾಲಕಿಯ ತಂದೆ ಸೋಮವಾರ ರಾತ್ರಿ ಠಾಣೆಗೆ ದೂರು ನೀಡಿದರು. ದೂರು ದಾಖಲಿಸಿಕೊಂಡ ಪೊಲೀಸರು ನಾಲ್ವರು ಆರೋಪಿಗಳನ್ನು, ಅಪಹರಣ ಮತ್ತು ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

RELATED TOPICS:
English summary :Kolar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...