Fri,Apr26,2024
ಕನ್ನಡ / English

ನಿಶ್ಚಿತಾರ್ಥಕ್ಕೆ ಹೊರಟಿದ್ದ ಮಿನಿ ಬಸ್ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನ ಗಾಯ! | Janata news

20 Nov 2020
1834

ಕೊಪ್ಪಳ : ಮಿನಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಶುಕ್ರವಾರ ಕುಕನೂರು ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ.

ಬೈಕ್ ಹಾಗೂ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಈ ವೇಳೆ ಸ್ಥಳದಲ್ಲೇ ನಾಲ್ವರು ಸಾನ್ನಪ್ಪಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ‌ ಜನರು ಮಿನಿ ಬಸ್ ನಲ್ಲಿ ಆಗಮಿಸುತ್ತಿದ್ದರು. ನಿಟ್ಟಾಲಿ ಬಳಿ ಬೈಕ್ ಸವಾರ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ರಸ್ತೆ ಪಕ್ಕದ ತಗ್ಗಿಗೆ ನುಗ್ಗಿ ಮರಕ್ಕೆ ಗುದ್ದಿದೆ.

10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ಅಜಾಗರೂಕತೆಯ ಚಾಲನೆಯೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

RELATED TOPICS:
English summary :Koppala

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...