Thu,Apr25,2024
ಕನ್ನಡ / English

ಕಾರು ಕಳುವಾಗಿದೆ ಎಂದು ದೂರು ನೀಡಿದ್ದ ಮಾಲೀಕನೇ ಅರೆಸ್ಟ್! | Janata news

29 Nov 2020
1248

ತುಮಕೂರು : ಕಾರು ಕಳ್ಳತನವಾಗಿದೆ ಎಂದು ಸುಳ್ಳು ದೂರು ಕೊಟ್ಟ ಕಾರು ಮಾಲೀಕನೇ ಈಗ ಬಂಧನವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಆರೋಪಿಯನ್ನು ದೊಡ್ಡೇಗೌಡ ಎಂದು ಗುರುತಿಸಲಾಗಿದೆ. ಆಂಧ್ರದ ಮಡಕಶಿರಾ ಮೂಲದ ದೊಡ್ಡೇಗೌಡರು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯಲ್ಲಿಯಲ್ಲಿ ವಾಸಿಸುತ್ತಿದ್ದಾರೆ.

ಮಧುಗಿರಿ ಪಾವಗಡ ರಸ್ತೆಯ ನೀಲಿಹಳ್ಳಿ ರಸ್ತೆ ಬಳಿ ಮೂರು ಜನ ದುಷ್ಕರ್ಮಿಗಳು ಬಂದು ನನ್ನ ಇನ್ನೊವಾ ಕಾರು ಪಂಚರ್ ಆಗಿದೆ ಎಂದು ಕಾರು ಅಡ್ಡಗಟ್ಟಿ ನಿಲ್ಲಿಸಿದ್ದರು. ನಾನು ಕಾರು ನಿಲ್ಲಿಸಿದಾಗ ನನ್ನ ಮೇಲೆ ತೀವ್ರ ಸ್ವರೂಪದಲ್ಲಿ ಹಲ್ಲೆ ನಡೆಸಿ ಕಾರು ಅಪಹರಿಸಿದ್ದಾರೆ ಎಂದು ದೂರು ದಾಖಲಿಸಿದ್ದರು.

ದೂರುದಾರನ ಮೇಲೆ ಸಂಶಯಗೊಂಡ ಪೊಲೀಸರು ಈತನ ಚಲನವಲನ ಗಮನಿಸಿದ್ದಾರೆ. ಚಲನವಲನ ಗಮನಿಸಿದಾಗ ಪೊಲೀಸರಿಗೆ ಇವರ ಮೇಲೇ ದೌಟು ಶುರುವಾಗಿದೆ.

ನಂತರ ತೀವ್ರ ವಿಚಾರಣೆಗೆ ಒಳಪಡಿಸಿದಾಗ ಅವರು ಸತ್ಯ ಒಪ್ಪಿಕೊಂಡಿದ್ದಾರೆ. ಕಾರನ್ನು ಸಾಲ ಮಾಡಿ ತೆಗೆದುಕೊಂಡಿದ್ದೇನೆ. ಗೋಲ್ಡ್​ ಲೋನ್​ ನೀಡುವ ಸಂಸ್ಥೆಯಿಂದ 12 ಲಕ್ಷಸಾಲ ಮಾಡಿಕೊಂಡಿದ್ದೇನೆ. ಕಂತು ಕಟ್ಟಲಾಗಲಿಲ್ಲ. ಆದ್ದರಿಂದ ಕಾರು ಕಳುವಾಗಿದೆ ಎಂದು ದೂರು ಕೊಟ್ಟರೆ ಇನ್ಶುರೆನ್ಸ್​ ಸಿಗುತ್ತದೆ ಎಂದು ಈ ರೀತಿ ದೂರು ಕೊಟ್ಟೆ. ಸಂಬಂಧಿ ಮನೆಯಲ್ಲಿ ಇಟ್ಟುಬಂದಿದ್ದೆ ಕಾರು ಎಂದಿದ್ದಾರೆ.

RELATED TOPICS:
English summary :Tumkur

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...