Wed,Apr24,2024
ಕನ್ನಡ / English

ಅಪ್ರಾಪ್ತೆ ಜೊತೆ 2 ಮಕ್ಕಳ ತಂದೆ ಲವ್: ವಿರೋಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನ, ಅಪ್ರಾಪ್ತೆ ಸ್ಥಳದಲ್ಲೇ ಸಾವು! | Janata news

12 Dec 2020
1506

ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪೈದೊಡ್ಡಿಯಲ್ಲಿ ಅನೈತಿಕ ಸಂಬಂಧಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಪ್ರಾಪ್ತ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈಕೆಯ ಪ್ರಿಯಕರನ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಘಟನೆಯಲ್ಲಿ 17 ವರ್ಷದ ಹುಡುಗಿ ಸಾವನ್ನಪ್ಪಿದ್ದು, ಯರಜಂತಿ ಗ್ರಾಮದ ನರಸಪ್ಪನ ಸ್ಥಿತಿ ಗಂಭೀರವಾಗಿದೆ. ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನರಸಪ್ಪನಿಗೆ ಮದುವೆಯಾಗಿ ಎರಡು ಮಕ್ಕಳಿವೆ. ಆದರೂ ಈತ ಅಪ್ರಾಪ್ತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು.

janata

ವಿವಾಹಿತನೊಂದಿಗೆ ಮಗಳ ಪ್ರೀತಿ ವಿಚಾರ ತಿಳಿದ ಮಹಾದೇವಿ ಪಾಲಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಶನಿವಾರ ಇವರಿಬ್ಬರೂ ಪೈದೊಡ್ಡಿ ಗ್ರಾಮ ಹೊರವಲಯದಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಪತ್ರ ಬರೆದಿದ್ದಾರೆ.

ನಮ್ಮ ಸಾವಿಗೆ ಯಾರೂ ಕಾರಣರಲ್ಲ, ನಾವೇ ಕಾರಣ. ಯಾರಿಗೂ ತೊಂದರೆ ಮಾಡಬೇಡಿ, ನಾವು ಪ್ರೀತಿ ಮಾಡಿದ್ದೆ ತಪ್ಪು. ನನ್ನ ಗಂಡನ ಜೇಬಿನಲ್ಲಿ 8680 ರೂಪಾಯಿ ಇದೆ. ಈ ಎಟಿಎಂ ಕಾರ್ಡ್​ನಲ್ಲೂ ಹಣ ಇದೆ. ಇದನ್ನು ನಮ್ಮ ಮಕ್ಕಳಿಗೆ ದಯವಿಟ್ಟು ತಲುಪಿಸಿ. ಬೈಕ್​ ಅನ್ನೂ ಅವರಿಗೇ ಕೊಡಿ. ನಮ್ಮಿಬ್ಬರನ್ನು ಯರಜಂತಿಯಲ್ಲಿ ನಮ್ಮ ಮಾವನ ಗುಡಿ ಅತ್ತಿರ ಇಡಬೇಕು. ಒಂದೇ ಜಾಗದಲ್ಲಿ ಇಡಬೇಕು. ಮುಂದಿನ ಜನ್ಮದಲ್ಲಿ ಹುಟ್ಟಿದರೆ ನಾವಿಬ್ಬರೂ ಗಂಡ-ಹೆಂಡತಿಯಾಗಿ ಬಾಳುತ್ತೇವೆ ಎಂದು ಡೆತ್​ ನೋಟ್​ನಲ್ಲಿ ಬರೆದು ಇಬ್ಬರೂ ಸಹಿ ಮಾಡಿದ್ದಾರೆ.

RELATED TOPICS:
English summary :Rayachuru

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...