Fri,Apr26,2024
ಕನ್ನಡ / English

ಲಾರಿ ಬೈಕ್ ಡಿಕ್ಕಿ: ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಸಾವು! | Janata news

01 Jan 2021
3346

ದಾವಣಗೆರೆ : ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ದಂಪತಿ ದುರ್ಮರಣಕ್ಕೀಡಾಗಿದ್ದಾರೆ.

ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಒಡೆರಾಯನಹಳ್ಳಿಯ ಸಿದ್ದಮ್ಮ(45) ಮತ್ತು ಹಾಲೇಶಪ್ಪ(52) ಮೃತಪಟ್ಟಿದ್ದಾರೆ.

ಸಿದ್ದಮ್ಮ ಮತ್ತು ಹಾಲೇಶಪ್ಪ ದಂಪತಿ ಇಬ್ಬರೂ ಬೈಕ್​ನಲ್ಲಿ ರಾಣೆಬೆನ್ನೂರಿಗೆ ತೆರಳುತ್ತಿದ್ದರು. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಮೇಲಿದ್ದ ಸಿದ್ದಮ್ಮ ಸೇತುವೆ ಕೆಳಗೆ ಬಿದ್ದು ಸಾವಿಗೀಡಾಗಿದ್ದರೆ ತೀವ್ರ ಗಾಯಗೊಂಡ ಪತಿ ಹಾಲೇಶಪ್ಪ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ.

ಹರಿಹರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Accident in Davanagere

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...