Fri,Apr26,2024
ಕನ್ನಡ / English

ಗ್ರಾಮ ಪಂಚಾಯತಿ ಗಲಾಟೆ: ಹೆತ್ತವರ ಜೊತೆ ಜೈಲು‌ ಸೇರಿದ್ದ ಬಾಲಕಿ ಸಾವು, ಪೊಲೀಸರ ಹಲ್ಲೆಯಿಂದ ಮಗು ಸಾವನ್ನಪ್ಪಿದ ಆರೋಪ! | Janata news

02 Jan 2021
1430

ಕಲಬುರಗಿ: : ಗ್ರಾಮ ಪಂಚಾಯತಿ ರಾಜಕೀಯ ಕಲಹದಲ್ಲಿ ನಾಲ್ಕು ವರ್ಷದ ಕಂದಮ್ಮ ಬಲಿಯಾಗಿರುವ ಆರೋಪಗಳು ಕೇಳಿ ಬಂದಿದೆ‌.

ನಾಲ್ಕು ವರ್ಷದ ಭಾರತಿ ಎಂಬ ಮಗು ಮೃತಪಟ್ಟಿದ್ದು, ಪೊಲೀಸರ ಹಲ್ಲೆಯಿಂದಲೇ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ.

ಜೈನಾಪೂರದಲ್ಲಿನ ಸಂಘರ್ಷ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿ ಜೇವರ್ಗಿ ಪೊಲೀಸರು ಈ ಸಂಬಂಧ 10 ಜನರನ್ನು ಬಂಧಿಸಿದ್ದರು. ಅದರಲ್ಲಿ ಸಂಗೀತ ಎಂಬಾಕೆಯ ಗಂಡನೂ ಸೇರಿದ್ದ.

ಮರುದಿನ ನನ್ನ ಮನೆ ಬಾಗಿಲಿಗೆ ಬಂದ ಪೊಲೀಸರು, ಸದ್ಯಕ್ಕೆ ನೀವಿಲ್ಲಿ ಇರೋದು ಬೇಡ. ತವರು ಮನೆಗೆ ಬಿಡ್ತೀವಿ ಬನ್ನಿ ಅತ್ತೆ-ನನ್ನ ಮಕ್ಕಳನ್ನೂ ಎಂದು ಕರೆದೊಯ್ದ ಪೊಲೀಸರು ಹಲ್ಲೆ ಮಾಡಿದರು. ನನ್ನ ಮಗಳು ಭಾರತಿ ಜ್ವರದಿಂದ ಬಳಲುತ್ತಿದ್ದಳು. ಆಸ್ಪತ್ರೆಗೆ ಹೋಗಬೇಕು ಎಂದು ಬೇಡಿದರೂ ಪೊಲೀಸರು ಬಿಡಲಿಲ್ಲ.

ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನೂ ನನ್ನೊಂದಿಗೆ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದರು. ತೀವ್ರ ಅಸ್ವಸ್ಥಗೊಂಡ ಮಗುವನ್ನು ಶುಕ್ರವಾರ ರಾತ್ರಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಭಾರತಿ ಸಾವನ್ನಪ್ಪಿದ್ದು, ಬಾಲಕಿ ಸಾವಿಗೆ‌ ಜೇವರ್ಗಿ ಪೊಲೀಸರೇ ಕಾರಣ ಎಂದು ಬಾಲಕಿ ‌ಸಂಬಂಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೇವರ್ಗಿ ಠಾಣಾ ಪೊಲೀಸರು ಸಂಗೀತಾ ಮೇಲೆ ಹಲ್ಲೆ ಮಾಡಿದ್ದು, ಈ ಸಂದರ್ಭದಲ್ಲಿ ಅಡ್ಡ ಬಂದ ಮಗುವಿಗೂ ಪೆಟ್ಟು ಬಿದ್ದಿತ್ತು ಎನ್ನಲಾಗಿದೆ. ಮೃತ ಮಗುವಿನ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು.

RELATED TOPICS:
English summary :Kalburgi

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...