ಉಡುಪಿ: ಮೀನುಗಾರಿಕೆ ಬಂದರು ಯೋಜನೆಗೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ | Janata news

19 Jan 2021
458
BSYediyurappa

ಉಡುಪಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಉಡುಪಿ ಜಿಲ್ಲೆ ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಮೀನುಗಾರಿಕೆ ಇಲಾಖೆ ಅಧೀನದಲ್ಲಿರುವ ಸುಮಾರು 70 ಎಕರೆ ಜಾಗದಲ್ಲಿ, 180.8 ಕೋಟಿ ರೂ. ಯೋಜನೆಯ ಹೆಜಮಾಡಿ ಸರ್ವಋತು ಮೀನುಗಾರಿಕಾ ಬಂದರು ಕಾಮಗಾರಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ.

ಮುಖ್ಯಮಂತ್ರಿ ರವರು ಇಂದು ಮೀನುಗಾರರಿಗೆ ಸಂಕಷ್ಟ ಪರಿಹಾರ, ಮತ್ಸ್ಯಾಶ್ರಯ ಯೋಜನೆ ಹಾಗೂ ಭಾಗ್ಯಲಕ್ಷ್ಮಿ ಯೋಜನೆಯಡಿ ಚೆಕ್ ವಿತರಿಸಿದರು.

janata

RELATED TOPICS:
English summary :BSYediyurappa

ಕೋವಿಡ್-19 ಮರಣಮೃದಂಗಕ್ಕೆ ರಾಜ್ಯಾದ್ಯಂತ 80 ಸಾವು, 17,489 ಹೊಸ ಪ್ರಕರಣ | ಜನತಾ ನ್

ಕೋವಿಡ್-19 ಹಿನ್ನೆಲೆ : ಮಹಾಕುಂಭ ಮೇಳವು ಸಾಂಕೇತಿಕವಾಗಿರಬೇಕು ಎಂದು ಪ್ರಧಾನಿ ಮೋದಿ ಮನವಿ | ಜನತಾ ನ್ಯೂ&#

ಕೆಂಪು ಕೋಟೆಯ ಹಿಂಸಾಚಾರ ಆರೋಪಿ ದೀಪ್ ಸಿಧುಗೆ ಜಮೀನು ಸಿಕ್ಕ ಕೆಲವೇ ಗಂಟೆಯೊಳಗೆ ಬಂಧನ | ಜನತಾ ನ್ಯೂ&#

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮತ್ತೊಮ್ಮೆ ಕರೊನಾ ಪಾಸಿಟಿವ್​, ಆಸ್ಪತ್ರೆಗೆ ದಾಖಲು | ಜನತಾ ನ್ಯೂ&#

ಸಿಎಂ ಯಡಿಯೂರಪ್ಪ ಆರೋಗ್ಯವಾಗಿದ್ದಾರೆ: ಡಾ.ಕೆ.ಸುಧಾಕರ್ | ಜನತಾ ನ್ಯೂ&#

ಅಮೇರಿಕ : ಇಂಡಿಯಾನಾಪೊಲಿಸ್ ಗುಂಡಿನ ದಾಳಿಗೆ ಮೃತ 8 ಜನರ ಪೈಕಿ 4 ಭಾರತೀಯರು | ಜನತಾ ನ್ಯೂ&#

ಟ್ವಿಟರ್, ಫೇಸ್‌ಬುಕ್, ವಾಟ್ಸಾಪ್, ಯೂಟ್ಯೂಬ್ ಸಂಪೂರ್ಣ ನಿಷೇಧಿಸಿದ ಪಾಕಿಸ್ತಾನ | ಜನತಾ ನ್ಯೂ&#

ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ! | ಜನತಾ ನ್ಯೂ&#

ಕಲ್ಲೇಟಿನಿಂದ ಡ್ರೈವರ್ ಸಾವು, ಚಾಲಕನ ಕುಟುಂಬಕ್ಕೆ 30 ಲಕ್ಷ ಪರಿಹಾರ : ಸಾರಿಗೆ ನಿಗಮದಲ್ಲಿ ಉದ್ಯೋಗ | ಜನತಾ ನ್ಯೂ&#

ಸಿಎಂ ಬಿ.ಎಸ್.ವೈ. ಉತ್ತಮ ಆರೋಗ್ಯಕ್ಕೆ ರಾಜ್ಯದ ರಾಜಕೀಯ ಮುಖಂಡ ಹಾರೈಕೆ | ಜನತಾ ನ್ಯೂ&#

ಮದುವೆ ಸಮಾರಂಭಗಳಲ್ಲಿ ನೂರು ಜನ ಮೀರಬಾರದು: ಸಚಿವ ಸುಧಾಕರ್ | ಜನತಾ ನ್ಯೂ&#

ನ್ಯೂಸ್ MORE NEWS...