Fri,Apr19,2024
ಕನ್ನಡ / English

ಕಾಡಿನಲ್ಲಿದ್ದ 6.70 ಲಕ್ಷ ಮೌಲ್ಯದ ಅಕ್ರಮ ಮದ್ಯ ಜಪ್ತಿ ಮಾಡಿದ ಅಬಕಾರಿ ತಂಡ! | Janata news

19 Jan 2021
2824

ಕಾರವಾರ : ಕಾರವಾರ ತಾಲ್ಲೂಕಿನ ಮಾಜಾಳಿಯ ಅರಣ್ಯ ಪ್ರದೇಶದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಬರೋಬ್ಬರಿ ರೂ.6.70 ಲಕ್ಷ ಮೌಲ್ಯದ ಅಕ್ರಮ ಮದ್ಯವನ್ನು ವಶ ಪಡಿಸಿಕೊಂಡಿದ್ದಾರೆ.

ಗೋವಾ ರಾಜ್ಯದ ಪರವಾನಗಿ ಹೊಂದಿದ್ದ ಮದ್ಯಗಳನ್ನು ದಾಸ್ತಾನು ಮಾಡಿರುವ ಬಗ್ಗೆ ಖಚಿತವಾದ ಮಾಹಿತಿಯನ್ನು ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳಿ ದಾಳಿ ಮಾಡಿದ್ದಾರೆ.

ಒಟ್ಟು 1,423 ಲೀಟರ್ ಗೋವಾ ಮದ್ಯ ಹಾಗೂ 228 ಲೀಟರ್ ಗೋವಾ ಬಿಯರ್‌ ಅನ್ನು ಕಾಡಿನಲ್ಲಿ ಅಡಗಿಸಿಡಲಾಗಿತ್ತು. ಅಕ್ರಮವಾಗಿ ಗೋವಾದಿಂದ ಮದ್ಯವನ್ನು ಕರ್ನಾಟಕದ ಗಡಿಯೊಳಗೆ ತಂದು ದಾಸ್ತಾನು ಮಾಡಲಾಗಿತ್ತು.

ಅಬಕಾರಿ ನಿರೀಕ್ಷಕರಾದ ದಯಾನಂದ ಎಸ್.ಬಿ, ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕರಾದ ಬಸವರಾಜ ಕರವಿನಕೊಪ್ಪ, ಸಿಬ್ಬಂದಿ ಶಿವಾನಂದ ಕೊರಡ್ಡಿ, ಚಂದ್ರಶೇಖರ ಪಾಟೀಲ್, ಪ್ರವೀಣ ಕುಮಾರ್ ಕಲ್ಲೊಳ್ಳಿ, ವೀರೇಶ, ನಾಗರಾಜ, ಶ್ರೀನಿವಾಸ, ರವಿ ನಾಯ್ಕ, ಇಮ್ತಿಯಾಜ್ ತಂಡದಲ್ಲಿದ್ದರು.

RELATED TOPICS:
English summary :Karwar

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...