Wed,Apr24,2024
ಕನ್ನಡ / English

ಹಾಸನದಲ್ಲಿ ಕಾಡಾನೆ ತುಳಿದು ವ್ಯಕ್ತಿ ಬಲಿ! | Janata news

28 Jan 2021
1777

ಹಾಸನ : ಕಾಡಾನೆ ತುಳಿದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಅರಕಲಗೂಡು ತಾಲೂಕಿನ ಹಾಸನ-ಕೊಡಗು ಗಡಿ ಭಾಗದ ಬಾಣಾವರ ಗೇಟ್ ನ ಬೆಟ್ಟಗಳಲೆ ಬಳಿ ತಡರಾತ್ರಿ ನಡೆದಿದೆ.

ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ರವಿ (35) ಕಾಡಾನೆ ತುಳಿತದಿಂದ ಪ್ರಾಣ ಕಳೆದುಕೊಂಡ ದುರ್ದೈವಿ. ಕೊಡಗಿನ ಸೋಮವಾರಪೇಟೆ ತಾಲೂಕಿನ ಕಾಫಿ ಕ್ಯೂರಿಂಗ್ ನಲ್ಲಿ ಕೆಲಸ ಮುಗಿಸಿಕೊಂಡು ಸ್ನೇಹಿತನೊಂದಿಗೆ ಗುರುವಾರ ರಾತ್ರಿ 10 ಗಂಟೆ ಸಮಯದಲ್ಲಿ ಬೈಕ್ ನಲ್ಲಿ ಊರಿಗೆ ವಾಪಸ್ಸಾಗುತ್ತಿದ್ದಾಗ ಬಾಣಾವರ ಗೇಟ್ ಬಳಿ, ಕಾಡಾನೆ ರಸ್ತೆ ಮಧ್ಯೆ ಅಡ್ಡಬಂದಿದೆ.

ಈ ಹಿನ್ನೆಲೆಯಲ್ಲಿ ಗಾಬರಿಯಿಂದ ಬೈಕ್ ಬಿಟ್ಟು ಸವಾರರಿಬ್ಬರೂ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದ್ರೆ ಕಾಡಾನೆ ಅಟ್ಟಾಡಿಸಿಕೊಂಡು ಹೋಗಿ ಹಿಂಬದಿ ಸವಾರ ರವಿಯನ್ನ ತುಳಿದು ಸಾಯಿಸಿದೆ. ಮತ್ತೋರ್ವ ವ್ಯಕ್ತಿ ಸ್ಥಳದಿಂದ ಓಡಿ ಪ್ರಾಣ ಉಳಿಸಿಕೊಂಡಿದ್ದಾನೆ.

ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಕೊಣನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Elephant Attack

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...