Wed,Apr24,2024
ಕನ್ನಡ / English

ಅಡಕೆ ನುಂಗಿ 1 ವರ್ಷದ ಬಾಲಕ ಸಾವು, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | Janata news

06 Feb 2021
2048

ಶಿವಮೊಗ್ಗ : ಒಂದು ವರ್ಷ ಮಗು ಅಡಕೆ ನುಗ್ಗಿ ದುರಂತ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಸಂದೇಶ್ ಹಾಗೂ ಅರ್ಚನಾ ದಂಪತಿಯ ಪುತ್ರ ಒಂದು ವರ್ಷದ ನಿಶಾನ್ ಮೃತ ಬಾಲಕ.

ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಸಂದೇಶ್​, ಕರೊನಾ ಸಂದರ್ಭದಿಂದ ಲಾಕ್​ಡೌನ್ ಆದ ಬಳಿಕ ತನ್ನೂರಿಗೆ ವಾಪಸ್ ಬಂದಿದ್ದರು.

ನಿಶಾನ್ ಅಡಕೆ ಎಲೆ ತಟ್ಟೆಯಲ್ಲಿದ್ದ ಒಂದು ಅಡಕೆ ತಿಂದಿದ್ದಾನೆ. ಬಳಿಕ ಉಸಿರಾಟದ ಸಮಸ್ಯೆ ಉಂಟಾಗಿ ಒದ್ದಾಡಿದ್ದಾನೆ. ಕುಟುಂಬಸ್ಥರು ತೀರ್ಥಹಳ್ಳಿ ಜೆ.ಸಿ ಆಸ್ಪತ್ರೆಗೆ ಕರೆದು‌ಕೊಂಡು ಹೋದರೂ ಯಾವುದೇ ಪ್ರಯೋಜನವಾಗಿಲ್ಲ. ಚಿಕಿತ್ಸೆ ಫಲಿಸಲಿಲ್ಲ.

ಇತ್ತೀಚೆಗೆ ಆರೋಗ್ಯ ಇಲಾಖೆ ಆಯೋಜಿಸಿದ್ದ ಶಿಶು ಪ್ರದರ್ಶನ ಕಾರ್ಯಕ್ರಮದಲ್ಲಿ ಶ್ರೀಹಾನ್‌ಗೆ ಆರೋಗ್ಯವಂತ ಮಗು ಎಂಬ ಪುರಸ್ಕಾರ ಜತೆಗೆ ನಗದು ಬಹುಮಾನ ನೀಡಿ ಗೌರವಿಸಲಾಗಿತ್ತು.

ಮಗುವಿನ ಅಗಲಿಕೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Shivamogga

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...