Wed,Apr24,2024
ಕನ್ನಡ / English

ಉಪ ಚುನಾವಣೆ ಎದುರಿಸಲು ನಮ್ಮ ಬಳಿ ಹಣವಿಲ್ಲ, ಅಭ್ಯರ್ಥಿಗಳನ್ನ ನಿಲ್ಲಿಸಲ್ಲ: ಹೆಚ್‍ಡಿಡಿ | Janata news

10 Feb 2021
1773

ರಾಯಚೂರು : ರಾಜ್ಯದ ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ, ಮಸ್ಕಿ, ಸಿಂಧಗಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾ ವಣೆಗೆ ಜೆಡಿಎಸ್ ಅಭ್ಯರ್ಥಿಗ ಳನ್ನು ಕಣಕ್ಕಿಳಿಸಲು ನಮ್ಮ ಬಳಿ ಹಣವಿಲ್ಲ ಎಂದು ಹೇಳಿದರು.

2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಳಮಟ್ಟದಿಂದ ಪಕ್ಷ ಸಂಘಟಿಸುವಲ್ಲಿ ನಿರತನಾಗಿದ್ದೇನೆ. ಕುಮಾರಸ್ವಾಮಿ ಸರ್ಕಾರ ಮುಗಿದ ಮೇಲೆ ನಾನ್ಯಾರಿಗೂ ನಿಂದನೆ ಮಾಡಿಲ್ಲ. ಪಕ್ಷ ಕಟ್ಟುವುದರಲ್ಲೇ ಸಂಪೂರ್ಣ ಭಾಗಿಯಾಗ್ತೇನೆ. ಅಸ್ಥಿರತೆಗೆ ನಾನು ಅವಕಾಶ ನೀಡಲ್ಲ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟದ ಕುರಿತು ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉತ್ತಮ ಮಾಹಿತಿ ಇದೆ. ಅವರೇ ಮಾತನಾಡುತ್ತಾರೆ. ಇದರ ಜೊತೆಗೆ ನಾಲ್ಕು ರಾಜ್ಯಗಳಲ್ಲಿನ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗಲಿದೆ. ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗಲ್ಲ ಎಂಬ ಭಾವನೆಯಿದೆ.

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧೈರ್ಯ ಮೆಚ್ಚುವಂತದ್ದು, ಮತಗಳು ಕಡಿಮೆ ಬಂದ್ರೂ ಈ ಬಾರಿ ಮಮತಾ ಮತ್ತೆಅಧಿಕಾರ ಪಡೆಯಬಹುದು ಎಂದರು.

RELATED TOPICS:
English summary :H. D. Deve Gowda

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...