Fri,Apr26,2024
ಕನ್ನಡ / English

ರಾಮನಗರದಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿವಿ, ಶೀಘ್ರವೇ ನಿರ್ಮಾಣ ಕಾಮಗಾರಿ ಆರಂಭ | Janata news

10 Feb 2021
2413

ರಾಮನಗರ : ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.

ರಾಮನಗರದಲ್ಲಿ ಸ್ಥಾಪಿತಗೊಳ್ಳುತ್ತಿರುವ ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯ ಸ್ಥಳ ಪರಿಶೀಲನೆಯನ್ನು ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯಿತಿ ಸಿಇಒ ವಿಕ್ರಂ, ಶಾಸಕಿ ಅನಿತಾ ಕುಮಾರಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಅವರು ವಿವಿಗೆ ಅಗತ್ಯವಿರುವ ಇನ್ನಷ್ಟು ಭೂಮಿಯ ಬಗ್ಗೆ ಕೆಲ ಪ್ರಕರಣಗಳು ನ್ಯಾಯಾಲಯದಲ್ಲಿವೆ. ವಿಚಾರಣೆ ಮುಗಿದು ಆದೇಶ ಹೊರಬಿದ್ದ ಮೇಲೆ ಉಳಿದ ಪ್ರಕ್ರಿಯೆಗಳನ್ನು ವೇಗವಾಗಿ ಪೂರೈಸಬಹುದು. ಕೋರ್ಟ್‌ ಆದೇಶದಂತೆ ಭೂ ಮಾಲೀಕರಿಗೆ ಪರಿಹಾರ ನೀಡಲಾಗುವುದು. ಅದುವರೆಗೂ ಸ್ವಾಧೀನದಲ್ಲಿರುವ ಭೂಮಿಯಲ್ಲಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದರು.

janata

RELATED TOPICS:
English summary :Ramanagar

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...