Thu,Apr25,2024
ಕನ್ನಡ / English

ಉಂಗುರದ ಬದಲು ಭಾರತಾಂಬೆ ಫೋಟೋ ಬದಲಿಸಿಕೊಂಡ ಜೋಡಿ | Janata news

14 Feb 2021
1876

ಚಿಕ್ಕಮಗಳೂರು : ಪ್ರೇಮಿಗಳ ದಿನ ಎಂಬುದು ನಮ್ಮ ಸಂಸ್ಕೃತಿಯಲ್ಲ. ಫೆ.14 ಪುಲ್ವಾಮ ದಾಳಿಯನ್ನ ನೆನಪಿಸುತ್ತೆ. ಇಂದು ಪುಲ್ವಾಮ ದಾಳಿಯಲ್ಲಿ ಮೃತ ಯೋಧರ ದಿನಾಚರಣೆಯನ್ನೂ ಆಚರಿಸುತ್ತಿದೆ.

ಈ ಮಧ್ಯೆ ನವಜೀವನಕ್ಕೆ ಕಾಲಿಡುತ್ತಿರುವ ಜೋಡಿ ನಿಶ್ಚಿತಾರ್ಥದ ವೇಳೆ, ಉಗುರು ಬದಲಿಸಿಕೊಳ್ಳುವ ಬದಲು ಭಾರತಾಂಬೆಯ ಭಾವಚಿತ್ರವನ್ನ ಬದಲಿಸಿಕೊಳ್ಳುವ ನಿಶ್ಚಿತಾರ್ಥ ಆಚರಿಸಿಕೊಂಡಿದ್ದಾರೆ.

ಚಿಕ್ಕಮಗಳೂರು ನಗರದ ಹೊರವಲಯದ ಹಿರೇಮಗಳೂರಿನಲ್ಲಿ ರವೀಶ್ ಪಟೇಲ್ ಹಾಗೂ ವಿದ್ಯಾಶ್ರೀ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಮಾಡಿಕೊಂಡರು.

ವಿದ್ಯಾಶ್ರೀ ಮತ್ತು ರವೀಶ್​ ನಿಶ್ಚಿತಾರ್ಥ ಕಾರ್ಯಕ್ರಮ ವಧುವಿನ ಸ್ವಗೃಹದಲ್ಲಿ ಗುರುಹಿರಿಯರು ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತು. ಈ ವೇಳೆ ಉಂಗುರ ಹಾಕುವ ಬದಲು ಭಾರತಾಂಬೆಯ ಫೋಟೋವನ್ನ ಪರಸ್ಪರ ಬದಲಿಸಿಕೊಂಡು ಪ್ರೇಮಿಗಳ ದಿನವನ್ನ ಭಾರತಾಂಬೆಯ ದಿನವೆಂದು ವಿಭಿನ್ನವಾಗಿ ನಿಶ್ಚಿತಾರ್ಥ ಮಾಡಿಕೊಂಡರು.

ರವೀಶ್ ಹಾಗೂ ವಿದ್ಯಾಶ್ರೀ ಇಬ್ಬರೂ ಬೆಂಗಳೂರಿನಿಲ್ಲಿ ಸಾಫ್ಟ್‍ವೇರ್ ಉದ್ಯೋಗಿಗಳಾಗಿದ್ದು, ಪ್ರೇಮಿಗಳ ದಿನವನ್ನ ಭಾರತಾಂಬೆಯ ದಿನವೆಂದು ವಿಭಿನ್ನವಾಗಿ ನಿಶ್ಚಿತಾರ್ಥ ಆಚರಿಸಿಕೊಂಡಿದ್ದಾರೆ.

RELATED TOPICS:
English summary :Chikkamagaluru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...