Fri,Apr26,2024
ಕನ್ನಡ / English

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ವರ್ಚುವಲ್ ಚಾಲನೆ | Janata news

15 Feb 2021
1878

ವಿಜಯಪುರ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಿವಮೊಗ್ಗದಲ್ಲಿ ವರ್ಚುವಲ್ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.

2010ರಂದು ಬಿ.ಎಸ್. ಯಡಿಯೂರಪ್ಪ ವಿಮಾನ ನಿಲ್ದಾಣಕ್ಕೆ ಶಿಲಾನ್ಯಾಸ ಮಾಡಿದ್ದರು. ಸದ್ಯ ಹನ್ನೊಂದು ವರ್ಷಗಳ ನಂತರ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗುತ್ತಿದ್ದು, ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಂಸದ ರಮೇಶ್ ಜಿಗಜಿಣಗಿ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಸಚಿವರು ಭಾಗಿಯಾಗಿದ್ದರು.

ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ತಾಲೂಕಿನ ಬುರಣಾಪುರ ಮದಭಾವಿ ಗ್ರಾಮಗಳ ಬಳಿ 727 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಳ್ಳುತ್ತಿದೆ. 220 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತದಲ್ಲಿ ಕಾಮಾಗಾರಿ ನಡೆಯುತ್ತದೆ ತಿಳಿಸಿದರು

RELATED TOPICS:
English summary :BSYediyurappa

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...