Fri,Apr26,2024
ಕನ್ನಡ / English

ಬೀದಿ ನಾಯಿಯನ್ನೇ ರೇಪ್ ಮಾಡಿದ ವಿಕೃತ ಕಾಮುಕ, ವ್ಯಕ್ತಿ ವಿರುದ್ಧ ಎಫ್ ಐಆರ್! | Janata news

16 Feb 2021
1625

ಮೈಸೂರು : ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರ ಹಾಗೂ ಬಲವಂತವಾಗಿ ಪೈಶಾಚಿಕ ಕೃತ್ಯ ಎಸಗಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ.

ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ, ನಗರದ ಗೋಕುಲಂನ 2ನೇ ಹಂತದ ಎಂಸಿಸಿ ಕಾಲೊನಿಯ ಯುವಕ ಸೋಮಶೇಖರ್‌ ಬಂಧಿತ ಆರೋಪಿ.

ಗೋಕುಲಂನ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಫೆ.11ರ ರಾತ್ರಿ ಆರೋಪಿ ಸೋಮಶೇಖರ್‌ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಪೈಶಾಚಿಕ ಕೃತ್ಯವನ್ನು ದಾರಿಹೋಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು.

ವಿಡಿಯೋದಲ್ಲಿನ ದೃಶ್ಯಗಳನ್ನು ಆಧರಿಸಿ ಯುವಕನ ವಿರುದ್ಧ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್‌ಎ) ಸಂಸ್ಥೆಯ ಪ್ರಾಣಿ ಕ್ಷೇಮಾಭಿವೃದ್ಧಿ ಅಧಿಕಾರಿ ಕೆ. ಬಿ. ಹರೀಶ್ ಅವರು ದೂರು ನೀಡಿದ್ದರು.

ವಿಕೃತ ಎಸಗಿರುವ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Mysuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...