ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಆತ್ನಹತ್ಯೆಗೆ"/>
Wed,May08,2024
ಕನ್ನಡ / English

ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡವರನ್ನು ಅಭಿಮಾನಿ ಎನ್ನಲು ಹೆಮ್ಮೆಯಾಗುತ್ತದೆ - ಸಿದ್ದರಾಮಯ್ಯ | Janata news

18 Feb 2021
1506

ಮಂಡ್ಯ : ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡಾಗ ಇವನು ನನ್ನ ಅಭಿಮಾನಿ ಎಂದು ಹೇಳಲು ನಮಗೂ ಹೆಮ್ಮೆಯಾಗುತ್ತೆ. ಅಭಿಮಾನಿಯೊಬ್ಬನ ಸಾವು ಎಷ್ಟು ನೋವು ಕೊಡುತ್ತದೋ, ಆತ್ಮಹತ್ಯೆ ಅದರ ಎರಡು ಪಟ್ಟು ಕಾಡುತ್ತದೆ, ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಆತ್ನಹತ್ಯೆಗೆ ಶರಣಾದ ಕೃಷ್ಣ ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಕುರಿತು ಅವರು ಹೇಳಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಹುಡುಗ ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತ ಬರೆದಿಟ್ಟಿದ್ದ, ಆ ಕಾರಣ ಅತ್ಯಂತ ದುಃಖದಿಂದ ಆತನ ಕೊನೆ ಆಸೆ ಈಡೇರಿಸಿದ್ದೇನೆ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಮಸ್ಯೆಗಳಿಗೆ ಸಾವು ಎಂದಿಗೂ ಪರಿಹಾರವಲ್ಲ. ಸಮಸ್ಯೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಎಂದರೆ ತಮ್ಮ ಸಮಸ್ಯೆಯನ್ನು ಬೇರೊಬ್ಬರ ಹೆಗಲಿಗೆ ವರ್ಗಾಯಿಸಿದಂತೆ. ಸಾವಿನ ನಂತರವೂ ಸಮಸ್ಯೆ ಹಾಗೆಯೇ ಉಳಿಯುತ್ತೆ, ಆದರೆ ಅಮೂಲ್ಯ ಬದುಕೊಂದು ನಷ್ಟವಾಗುತ್ತೆ. ಕಷ್ಟಗಳು ಬಂದಾಗ ಎದುರಿಸುವ ಗಟ್ಟಿತನ ಪ್ರತಿಯೊಬ್ಬರಲ್ಲೂ ಬರಬೇಕು. ನೆನಪಿರಲಿ, ಸಮಸ್ಯೆಗಳು ತಾತ್ಕಾಲಿಕ, ಆದರೆ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು ಶಾಶ್ವತ, ಎಂದು ಸಲಹೆ ನೀಡಿದ್ದಾರೆ.

ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡಾಗ ಇವನು ನನ್ನ ಅಭಿಮಾನಿ ಎಂದು ಹೇಳಲು ನಮಗೂ ಹೆಮ್ಮೆಯಾಗುತ್ತೆ. ಅಭಿಮಾನಿಯೊಬ್ಬನ ಸಾವು ಎಷ್ಟು ನೋವು ಕೊಡುತ್ತದೋ, ಆತ್ಮಹತ್ಯೆ ಅದರ ಎರಡು ಪಟ್ಟು ಕಾಡುತ್ತದೆ.
ಯಾರ ಅಭಿಮಾನಿಯೇ ಆಗಲಿ, ಯಾವ ಧರ್ಮ, ತತ್ವ-ಸಿದ್ಧಾಂತವೇ ಇರಲಿ, ಆತ್ಮಹತ್ಯೆ ಮಾಡಿಕೊಳ್ಳುವಂತಹ ದುಡುಕಿನ ನಿರ್ಧಾರ ಬೇಡ. ಪ್ರತೀ ಜೀವವೂ ಅಮೂಲ್ಯ. ಕತ್ತಲು ಕಳೆದ ನಂತರ ಬೆಳಕು ಬಂದಂತೆ, ಕಷ್ಟಗಳು ದೂರಾಗಲೇಬೇಕು. ಭರವಸೆಯೇ ಬದುಕು ಎನ್ನುವುದ ಮರೆಯದಿರೋಣ, ಎಂದು ಹೇಳಿದ್ದಾರೆ.

RELATED TOPICS:
English summary :Calling ,the one who defeats problems, as fan is proud feeling - Siddaramayya

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...