ಜಮೀನು ದಾನ ಕೊಡ್ತೀನಿ, ತಾಕತ್​ ಇದ್ರೆ ರಾಮಮಂದಿರ ಕಟ್ಟಿಸಿ: ಸಿದ್ದರಾಮಯ್ಯಗೆ ಸವಾಲ್ ಹಾಕಿದ ರೈತ | Janata news

20 Feb 2021
515
Siddaramaiah

ಬಾಗಲಕೋಟೆ : ಅಯೋಧ್ಯೆಯಲ್ಲಿನ ವಿವಾದಿತ ಜಾಗ ಬಿಟ್ಟು ಬೇರೆ ಎಲ್ಲಿಯಾದರೂ ರಾಮ ಮಂದಿರ ನಿರ್ಮಾಣ ಮಾಡುವುದಿದ್ದರೆ ನಾನು ದೇಣಿಗೆ ಕೊಡುತ್ತೇನೆ ಎಂದಿದ್ದ ಸಿದ್ದರಾಮಯ್ಯ, ನಾನೂ ನನ್ನ ಹುಟ್ಟೂರಿನಲ್ಲೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ ಎಂದಿದ್ದರು.

ಬಾದಾಮಿಯ ಮತದಾರ ಬಾಸವರಾಜ ಗೊರಕೊಪ್ಪ, ಒಂದು ಕೋಟಿ ರೂ ಬೆಲೆಬಾಳುವ ನನ್ನ ಒಂದು ಎಕರೆ ಜಮೀನನ್ನು ರಾಮಮಂದಿರ ನಿರ್ಮಾಣಕ್ಕಾಗಿ ದಾನ ಕೊಡುತ್ತೇನೆ. ತಾಕತ್ತು ಇದ್ರೇ ಸಿದ್ದರಾಮಯ್ಯ ಸ್ವಂತ ಹಣದಿಂದ ಆ ಜಾಗದಲ್ಲಿ ರಾಮಮಂದಿರ ಕಟ್ಟಿಸಲಿ ಎಂಬುದಾಗಿ ಸವಾಲ್ ಹಾಕಿದ್ದಾರೆ.

ಬಾದಾಮಿ ಪುರಸಭೆ ಸದಸ್ಯರೂ ಆದ ರೈತ ಬಸವರಾಜ ಗೊರಕೊಪ್ಪ ಮಾತನಾಡಿ, ಸುಪ್ರೀಂ ಕೋರ್ಟ್ ಅಯೋಧ್ಯೆಯ ಜಾಗ ಇತ್ಯರ್ಥ ಮಾಡಿದೆ. ಆದರೂ ಸಿದ್ದರಾಮಯ್ಯ ಅದು ವಿವಾದಿತ ಜಾಗ. ಅಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡೋದಿಲ್ಲ ಅಂತಾರೆ. ಹಾಗಾದರೆ ಅವರಿಗೆ ಸವಾಲು ಹಾಕುತ್ತೇನೆ. ಎಂಬತ್ತರಿಂದ ಒಂದು ಕೋಟಿ ರೂ. ಬೆಲೆ ಬಾಳುವ ನನ್ನ ಒಂದು ಎಕರೆ ಜಮೀನನ್ನು ದಾನ ಮಾಡುತ್ತೇನೆ. ಆ ಜಾಗದಲ್ಲಿ ಸಿದ್ದರಾಮಯ್ಯ ರಾಮ ಮಂದಿರ ಕಟ್ಟಿಸಲಿ ಎಂದು ಸವಾಲ್ ಹಾಕಿದ್ದಾರೆ.

RELATED TOPICS:
English summary :Siddaramaiah

ಯಾವುದೇ ಸಂಧಾನ ಮಾತುಕತೆ ನಡೆದಿಲ್ಲ, ಸಂಧಾನ ಮಾತುಕತೆ ಸುಳ್ಳು: ಸಾರಿಗೆ ಸಚಿವ ಸವದಿ ಸ್ಪಷ್ಟನೆ | ಜನತಾ ನ್ಯೂ&#

ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್‌ಗೆ ಕೊರೋನಾ | ಜನತಾ ನ್ಯೂ&#

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರಾಜ್ಯದಲ್ಲಿಂದು 15785 ಮಂದಿಗೆ ಸೋಂಕು, 146 ಸಾವು | ಜನತಾ ನ್ಯೂ&#

ಕೋವಿಡ್-19 ಮರಣಮೃದಂಗಕ್ಕೆ ರಾಜ್ಯಾದ್ಯಂತ 80 ಸಾವು, 17,489 ಹೊಸ ಪ್ರಕರಣ | ಜನತಾ ನ್

ಕೋವಿಡ್-19 ಹಿನ್ನೆಲೆ : ಮಹಾಕುಂಭ ಮೇಳವು ಸಾಂಕೇತಿಕವಾಗಿರಬೇಕು ಎಂದು ಪ್ರಧಾನಿ ಮೋದಿ ಮನವಿ | ಜನತಾ ನ್ಯೂ&#

ಕೆಂಪು ಕೋಟೆಯ ಹಿಂಸಾಚಾರ ಆರೋಪಿ ದೀಪ್ ಸಿಧುಗೆ ಜಮೀನು ಸಿಕ್ಕ ಕೆಲವೇ ಗಂಟೆಯೊಳಗೆ ಬಂಧನ | ಜನತಾ ನ್ಯೂ&#

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮತ್ತೊಮ್ಮೆ ಕರೊನಾ ಪಾಸಿಟಿವ್​, ಆಸ್ಪತ್ರೆಗೆ ದಾಖಲು | ಜನತಾ ನ್ಯೂ&#

ಸಿಎಂ ಯಡಿಯೂರಪ್ಪ ಆರೋಗ್ಯವಾಗಿದ್ದಾರೆ: ಡಾ.ಕೆ.ಸುಧಾಕರ್ | ಜನತಾ ನ್ಯೂ&#

ಅಮೇರಿಕ : ಇಂಡಿಯಾನಾಪೊಲಿಸ್ ಗುಂಡಿನ ದಾಳಿಗೆ ಮೃತ 8 ಜನರ ಪೈಕಿ 4 ಭಾರತೀಯರು | ಜನತಾ ನ್ಯೂ&#

ಟ್ವಿಟರ್, ಫೇಸ್‌ಬುಕ್, ವಾಟ್ಸಾಪ್, ಯೂಟ್ಯೂಬ್ ಸಂಪೂರ್ಣ ನಿಷೇಧಿಸಿದ ಪಾಕಿಸ್ತಾನ | ಜನತಾ ನ್ಯೂ&#

ನ್ಯೂಸ್ MORE NEWS...