Wed,Apr24,2024
ಕನ್ನಡ / English

ಹುಲಿ ಅಂತ ಅಬ್ಬರಿಸುತ್ತಿದ್ದ ಸಿದ್ದರಾಮಯ್ಯರನ್ನು ಬೋನಿಗೆ ಹಾಕಿದ ಕುಮಾರಸ್ವಾಮಿ : ಪ್ರತಾಪ್ ಸಿಂಹ | Janata news

24 Feb 2021
1432

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಭಾಗದ ಹುಲಿ ಅಂತ ಅಬ್ಬರಿಸುತ್ತಿದ್ದರು. ಆ ಹುಲಿಯನ್ನು ಇನ್ನೊಬ್ಬ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಬೋನಿಗೆ ಹಾಕಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ವ್ಯಂಗ್ಯವಾಡಿದರು.

ಚುನಾವಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪ್ರತಾಪ್ ಸಿಂಹ, ಕೊನೆ ಕ್ಷಣದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿ ಶಾಂತಕುಮಾರಿ ಅವರಿಗೆ ಮತ ಹಾಕದೇ ಮೋಸ ಮಾಡಿದೆ. ಹಿರಿಯರಾಗಿರುವ ಶಾಂತಕುಮಾರಿಗೆ ಕಾಂಗ್ರೆಸ್ ದ್ರೋಹ ಮಾಡಿದೆ. ಇವತ್ತಿನ ಘಟನೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪತನವಾಗುವ ಮುನ್ಸೂಚನೆ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್ ಪಕ್ಷವು ಹಿರಿಯ ಸದಸ್ಯೆ ಶಾಂತಕುಮಾರಿ ಅವರನ್ನು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಅವರದೇ ಪಕ್ಷದ ಅಭ್ಯರ್ಥಿ ಪರವಾಗಿ ಕಾಂಗ್ರೆಸ್ ಸದಸ್ಯರು ವೋಟು ಹಾಕಿಲ್ಲ. ಕೈ ಎತ್ತದಂತೆ ಕಟ್ಟಿಹಾಕಿದವರು ಯಾರು? ನಾವು ಪ್ರಾಮಾಣಿಕ ಪ್ರಯತ್ನ ಮಾಡಿದೆವು, ಸೋತಿದ್ದೇವೆ. ಆದರೆ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸ್ಥಿತಿ ಏನು ಎಂಬುದು ಬಯಲಾಗಿದೆ ಎಂದು ಪ್ರತಾಪ್ ಸಿಂಹ ಕುಟುಕಿದರು.

RELATED TOPICS:
English summary :Pratap simha

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...