Fri,Apr26,2024
ಕನ್ನಡ / English

ಟ್ರ್ಯಾಕ್ಟರ್ ಪಲ್ಟಿ: ಇಬ್ಬರ ಸಾವು, 7 ಜನರಿಗೆ ಗಾಯ | Janata news

25 Feb 2021
3476

ಗದಗ : ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, 7 ಜನರು ಗಾಯಗೊಂಡಿರು ಘಟನೆ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ಕೂಲಿ ಕೆಲಸ ಮುಗಿಸಿ ವಾಪಸಾಗುವಾಗ ಸಂಭವಿಸಿದ ದುರಂತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಸುಮಾರು ಏಳು ಜನರಿಗೆ ಗಾಯವಾಗಿದೆ.

ಕೂಲಿ ಕೆಲಸ ಮುಗಿಸಿಕೊಂಡು ಬರುವಾಗ ನಡೆದ ದುರ್ಘಟನೆಯಲ್ಲಿ ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ ಹಿತ್ತಲಮನಿ (40) ಮತ್ತು ಸೋಮವ್ವಾ ಅಡುಗೆಮನಿ (48) ಸಾವನ್ನಪ್ಪಿದ್ದಾರೆ.

ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಗಾಯಾಳುಗಳು ಲಕ್ಷ್ಮೇಶ್ವರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲಕ್ಷ್ಮೇಶ್ವರ ಪೊಲೀಸ್​​ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Gadag

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...