Thu,Apr25,2024
ಕನ್ನಡ / English

ಮಗಳ ನಿಶ್ಚಿತಾರ್ಥದ ಸಂಭ್ರಮದಲ್ಲಿ ಕುಮಾರ್ ಬಂಗಾರಪ್ಪ, ಫೋಟೋ ಶೇರ್! | Janata news

26 Feb 2021
1882

ಶಿವಮೊಗ್ಗ : ಕುಮಾರ್ ಬಂಗಾರಪ್ಪರವರ ಮಗಳ ನಿಶ್ಚಿತಾರ್ಥ ಇತ್ತೀಚೆಗೆ ಭರ್ಜರಿಯಾಗಿ ನಡೆದಿದ್ದು ಅದರ ಫೋಟೋಗಳನ್ನು ಕುಮಾರ್ ಬಂಗಾರಪ್ಪ ಹಂಚಿಕೊಂಡಿದ್ದಾರೆ.

ಸೊರಬ ಕ್ಷೇತ್ರದ ಶಾಸಕ ಮತ್ತು ಸ್ಯಾಂಡಲ್‍ವುಡ್ ನಟರು ಆಗಿರುವ ಕುಮಾರ್ ಬಂಗಾರಪ್ಪ ಅವರ ಪುತ್ರಿ ಲಾವಣ್ಯ ಹಾಗೂ ವಿಕ್ರಮಾದಿತ್ಯ ಉಂಗುರುವನ್ನು ಬದಲಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಶುಭ ಸಮಾರಂಭದಲ್ಲಿ ವಧು ಮತ್ತು ವರನ ಕುಟುಂಬಸ್ಥರು ಭಾಗಿಯಾಗಿದ್ದರು. ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ.

ನನ್ನ ಮುದ್ದಿನ ಮಗಳ ನಿಶ್ಚಿತಾರ್ಥ ಕಾರ್ಯಕ್ರಮದ ಕೆಲವು ಪೋಟೊಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ನಿಮ್ಮೆಲ್ಲರ ಆಶಿರ್ವಾದ ನಮ್ಮ ಕುಟುಂಬದ ಮೇಲೆ ಹೇಗೆ ಇದೆಯೋ ಹಾಗೆಯೇ ಈ ನವ ಜೋಡಿಗಳ ಮೇಲೆ ನಿಮ್ಮೆಲ್ಲರ ಆಶಿರ್ವಾದ ಹಾಗೂ ಹಾರೈಕೆಗಳು ಸದಾ ಇರಲಿ ಎಂದು ಬರೆದುಕೊಂಡಿದ್ದಾರೆ.

RELATED TOPICS:
English summary :Shivamogga

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...