Fri,Apr26,2024
ಕನ್ನಡ / English

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಕಟ್ಟಡದಿಂದ ಕೆಳಗೆ ಹಾರಿ ಸೂಸೈಡ್​! | Janata news

27 Feb 2021
2361

ಬೆಂಗಳೂರು : ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ಸಿದ್ದಲಿಂಗ ಸ್ವಾಮಿ (60) ಮೃತ ದುರ್ದೈವಿ. ಮೂಲತಃ ಮಂಡ್ಯ ಮೂಲದವನಾದ ಸಿದ್ದಲಿಂಗಸ್ವಾಮಿ ತಾನು BDA ನೌಕರನೆಂದು ಪರಿಚಯಿಸಿಕೊಂಡು ವಂಚನೆ ನಡೆಸುತ್ತಿದ್ದ. ಜನರಿಗೆ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸುತ್ತಿದ್ದ. BDA ಸೈಟ್ ಮರುಹಂಚಿಕೆ ಮಾಡಿಸಿಕೊಡುವುದಾಗಿ ಹೇಳಿದ್ದ ಸಿದ್ದಲಿಂಗಸ್ವಾಮಿ ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿ 13.28 ಲಕ್ಷ ಪಡೆದಿದ್ದ. ಈ ಕೃತ್ಯಕ್ಕೆ, ಆತ BDAನ ನಕಲಿ ಸೀಲ್, ಲೆಟರ್​ ಹೆಡ್​ ಬಳಸಿ ವಂಚನೆ ಮಾಡಿದ್ದ.

ಸಿದ್ದಲಿಂಗ ಸ್ವಾಮಿ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ವಿದ್ಯಾರಣ್ಯಪುರದ ಮನೆಯಲ್ಲಿ ಕೆಲ ವಸ್ತುಗಳನ್ನ ಇಟ್ಟಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿದ್ದಾರೆ. ಈ ಹಿನ್ನೆಲೆ ಇಂದು ಸ್ಥಳ ಮಹಜರಿಗೆ ಕರೆದೊಯ್ದಾಗ, ಹೆಂಡತಿ ಮುಖ ನೋಡಿ ಮುಜುಗರಕ್ಕೊಳಗಾದ ಹಿನ್ನೆಲೆ ಆರೋಪಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ತೀವ್ರ ರಕ್ತಸ್ರಾವ ಅನುಭವಿಸಿದ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾನೆ.

RELATED TOPICS:
English summary :Bangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...