Fri,Apr26,2024
ಕನ್ನಡ / English

ಕೆಆರ್​ಎಸ್​ ಡ್ಯಾಂ ಮೇಲೆ ನಿಷೇಧವಿದ್ದರೂ ಪೊಲೀಸ್​ ಜೀಪ್​ನಲ್ಲೇ ಡ್ಯಾಂ ಮೇಲೆ ಯುವಕನ ಜಾಲಿ ರೈಡ್​ : ವಿಡಿಯೋ ವೈರಲ್​ | Janata news

27 Feb 2021
1837

ಮಂಡ್ಯ : ಸರ್ಕಾರಿ ವಾಹನದಲ್ಲಿ ಯುವಕನೋರ್ವ ಕೆಆರ್‌ಎಸ್ ಡ್ಯಾಂಗೆ ಅತಿಕ್ರಮಣ ಪ್ರವೇಶ ಮಾಡಿ ಜಾಲಿ ಡ್ರೈವ್​​ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಭದ್ರತೆ ದೃಷ್ಟಿಯಿಂದ ಡ್ಯಾಂ ಮೇಲೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇದೆ. ಕಾನೂನು ಪಾಲಿಸಬೇಕಿದ್ದ ಪೊಲೀಸ್ ಸಿಬ್ಬಂದಿಯೇ ಯುವಕನಿಗೆ ಸಾಥ್ ನೀಡಿದ್ದು, ಯುವಕ ಜೀಪ್ ಚಲಾಯಿಸುತ್ತಿದ್ರೆ, ಪಕ್ಕದಲ್ಲಿ ಕುಳಿತಿದ್ದ ಪೊಲೀಸ್​ ಅಧಿಕಾರಿ ಮೊಬೈಲ್​ನಲ್ಲಿ ವಿಡಿಯೋ ಮಾಡಿದ್ದಾರೆ ಎನ್ನಲಾಗ್ತಿದೆ.

ಪೊಲೀಸ್ ಜೀಪ್​ಅನ್ನು ಡ್ಯಾಂ ಮೇಲೆ ಯುವಕ ಚಲಾಯಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಧಿಕಾರಿಯೇ ನಿಯಮ ಉಲ್ಲಂಘನೆ ಮಾಡಿರುವುದರಿಂದ ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

RELATED TOPICS:
English summary :Mandya

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...