Fri,Apr26,2024
ಕನ್ನಡ / English

ಕಾಶ್ಮೀರಿ ಪಂಡಿತರ ಧ್ವನಿ ಧಮನಕ್ಕೆ ಸುಪಾರಿ ನೀಡಿದ ಐಎಸ್ಐ, ಖಲಿಸ್ತಾನಿ | Janata news

27 Feb 2021
1547

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ನಡೆಸಿದ ಪ್ರಮುಖ ಕಾರ್ಯಚರಣೆಯಲ್ಲಿ ದೆಹಲಿ ಪೊಲೀಸರು ಪ್ರಮುಖ ಹತ್ಯೆಯ ಯೋಜನೆಯನ್ನು ತಪ್ಪಿಸಿದ್ದಾರೆ. ದೆಹಲಿಯ ಆರ್.ಕೆ.ಪುರಂ ಬಳಿ ದೆಹಲಿ ಪೊಲೀಸರು ಇಬ್ಬರು ಅಪರಾಧಿಗಳನ್ನು ಬಂಧಿಸಿದ್ದಾರೆ. ನವದೆಹಲಿಯ ಕಾಶ್ಮೀರಿ ಕಾರ್ಯಕರ್ತರನ್ನು ಗುರಿಯಾಗಿಸುವ ವಿದೇಶದಲ್ಲಿ ಯೋಜಿಸಿದ ಸಂಚುಗಳ ಕುರಿತು ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ. ಈ ಪಂಜಾಬ್ ಭೂಗತಪಾತಕಿಗಳಿಗೆ ಹತ್ಯೆಯ ಗುತ್ತಿಗೆ ನೀಡಲಾಗಿತ್ತು, ಎಂದು ಮೂಲಗಳಿಂದ ತಿಳಿದುಬಂದಿದೆ

ದೆಹಲಿ ಪೊಲೀಸರು ಬಂಧಿಸಿರುವ ಇವರಿಬ್ಬರಿಗೂ, ಕಾಶ್ಮೀರಿ ಪಂಡಿತ್ ಕಾರ್ಯಕರ್ತ ಸುಶೀಲ್ ಪಂಡಿತ್ ಅವರನ್ನು, ಗುರಿಯಾಗಿಸಲು ಗುತ್ತಿಗೆ ನೀಡಲಾಗಿತ್ತು. ಸುಶೀಲ್ ಪಂಡಿತ್ ಅವರನ್ನು ಕೊಲ್ಲಲು ಅವರಿಗೆ ರೂ.10 ಲಕ್ಷ ನೀಡುವುದಾಗಿ ಆಶ್ವಾಸನೆ ನೀಡಲಾಗಿತ್ತು. ಪಂಡಿತ್ ಅವರ ಫೋಟೋ ಪಾತಕಿಗಳ ಫೋನ್‌ನಲ್ಲಿ ಕಂಡುಬಂದಿದೆ, ಎನ್ನಲಾಗಿದೆ.

ಬಂಧಿತರ ಬಳಿಯಿಂದ ಎರಡು ಅರೆ-ಸ್ವಯಂಚಾಲಿತ ಪಿಸ್ತೂಲ್‌ಗಳು ಮತ್ತು ನಾಲ್ಕು ಲೈವ್ ಕಾರ್ಟ್ರಿಜ್ ಗಳು ವಶಕ್ಕೆ ಪಡೆಯಲಾಗಿದೆ. ದೆಹಲಿ ಪೊಲೀಸ್ ವಿಶೇಷ ಕೋಶ ಮತ್ತು ಸ್ಥಳೀಯ ಪ್ರದೇಶ ಪೊಲೀಸರ ಜಂಟಿ ತಂಡದಿಂದ ಆರೋಪಿಗಳ ವಿಚಾರಣೆ ನಡೆಯುತ್ತಿದೆ, ಎನ್ನಲಾಗಿದೆ.

ಕಾಶ್ಮೀರಿ ಪಂಡಿತರ ಧ್ವನಿಯನ್ನು ಮುಚ್ಚಿ ಹಾಕಲು ಐಎಸ್ಐ ಮತ್ತು ಖಲಿಸ್ತಾನಿ ಸಂಘಟನೆಗಳು ಪಂಜಾಬಿ ಭೂಗತಪಾತಕಿಗಳನ್ನು ಬಳಸುವ ಗಂಭೀರ ಯೋಜನೆ ಇದೀಗ ಬೆಳಕಿಗೆ ಬಂದಂತಾಗಿದೆ.

RELATED TOPICS:
English summary :ISI, Khalistani hired sufari killer to suppress Kashmiri Pandit voices

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...