Sat,Apr27,2024
ಕನ್ನಡ / English

ಸಾರ್ವಜನಿಕರ ಪ್ರವೇಶ ನಿಷೇಧಿತ ಕೆಆರ್​​ಎಸ್​​ ಹಿನ್ನೀರಿನಲ್ಲಿ ಪೊಲೀಸರಿಂದ ಮೋಜು,ಮಸ್ತಿ, ಭರ್ಜರಿ ಪಾರ್ಟಿ! | Janata news

27 Feb 2021
1181

ಮಂಡ್ಯ: : ಮೈಸೂರಿನ ಕರ್ನಾಟಕ ಪೊಲೀಸ್​ ಅಕಾಡೆಮಿ ಸದಸ್ಯರು ತಮ್ಮ ಕುಟುಂಬದೊಂದಿಗೆ ಜಲಾಶಯದ ಹಿನ್ನೀರಿನಲ್ಲಿ ಮೋಜು-ಮಸ್ತಿ ಮಾಡಿರುವುದು ಟೀಕೆಗೆ ಗುರಿಯಾಗಿದೆ.

ಜಿಲ್ಲೆಯ ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನಲ್ಲಿ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಸದಸ್ಯರು ತಮ್ಮ ಕುಟುಂಬದವರೊಂದಿಗೆ ಹಿನ್ನೀರಿಗೆ ಬಂದು ಸಖತ್ ಮೋಜು, ಮಸ್ತಿ, ಪಾರ್ಟಿ ಮಾಡಿರುವ ಘಟನೆ, ಈಗ ಬೆಳಕಿಗೆ ಬಂದಿದೆ.

ಕೆಆರ್‌ಎಸ್ ಹಿನ್ನೀರಿನಲ್ಲಿ ಸಾರ್ವಜನಿಕರಿಗೆ ನಿಷೇಧವಿದೆ. ಆದ್ರೆ ಮೈಸೂರಿನ ಪೊಲೀಸ್​ ಅಕಾಡೆಮಿಯ ಸಿಬ್ಬಂದಿ ಮಾತ್ರ ಪಿಕ್‌ನಿಕ್ ನೆಪದಲ್ಲಿ ತಮ್ಮ ಕುಟುಂಬದವರ ಜತೆ ಸೇರಿ ಡಿಜೆ ಹಾಕಿಕೊಂಡು ಮೋಜು ಮಸ್ತಿ ನಡೆಸುತ್ತಿದ್ದಾರೆ. ಇದರಿಂದ ಅಧಿಕಾರಿಗಳಿಗೆ ಒಂದು‌ ನ್ಯಾಯ, ಸಾಮಾನ್ಯರಿಗೆ ಒಂದು ನ್ಯಾಯನಾ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಡ್ಯಾಂನ ಉತ್ತರ ಪ್ರವೇಶದ್ವಾರದ ಹಿನ್ನೀರಿನಲ್ಲಿ ಮತ್ತು ನೀರಿನಿಂದ ಸುಮಾರು 200 ಮೀ. ದೂರದಲ್ಲಿಯೇ ಶಾಮಿಯಾನ ಹಾಕಿಕೊಂಡು ಭೋಜನಕೂಟ, ಕ್ವಿಜ್​, ಆಟೋಟ ಸ್ಪರ್ಧೆ ಮಾಡಲಾಗಿದೆ. 120ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದಾರೆ.

ಸಾಮಾನ್ಯವಾಗಿ ಡ್ಯಾಂ ಹಿನ್ನೀರಿನಲ್ಲಿ ಪಾರ್ಟಿ ಮಾಡುವುದು ಇರಲಿ, ನಡೆದಾಡುವುದಕ್ಕೂ ಅವಕಾಶವಿಲ್ಲ. ಸಾಮಾನ್ಯರಿಗೆ ಒಂದು ನ್ಯಾಯ, ಅಧಿಕಾರಿಗಳಿಗೆ ಒಂದು ನ್ಯಾಯವೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

RELATED TOPICS:
English summary :Mandya

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...