Fri,Apr26,2024
ಕನ್ನಡ / English

ಡಕಾಯಿತರಿಗಿಂತಲೂ ಈ ಜನನಾಯಕರು ಹೆಚ್ಚು ಕಷ್ಟ ನೀಡ್ತಿದ್ದಾರೆ: ಸಿದ್ದುಗೆ ಪಲಿಮಾರು ಶ್ರೀಗಳ ಪರೋಕ್ಷ ತಿರುಗೇಟು | Janata news

28 Feb 2021
1591

ಉಡುಪಿ : ಈ ಜನನಾಯಕರು ಚಂಬಲ್ ಕಣಿವೆ ಡಕಾಯಿತರಿಗಿಂತಲೂ ಹೆಚ್ಚು ಕಷ್ಟ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ರಿಗೆ ಪಲಿಮಾರು ವಿದ್ಯಾಧೀಶ ಶ್ರೀ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಕೆಲವರು ನ್ಯಾಯಾಲಯದ ಆದೇಶವನ್ನು ಒಪ್ಪುತ್ತಿಲ್ಲ ಎಂದರೆ ನಾಚಿಕೆಗೇಡು. ಮಂದಿರಕ್ಕೆ ಬೇಕಾದ ಎಲ್ಲಾ ಸಾಕ್ಷ್ಯ ಭೂಗರ್ಭದಿಂದ ಪಡೆಯಲಾಗಿದೆ. ಮೊಹಮ್ಮದ್ ಅವರ ನೇತೃತ್ವದಲ್ಲಿ ಉತ್ಖನನ ನಡೆದು ಸಾಕ್ಷಿ ಕಣ್ಣ ಮುಂದಿವೆ.

ಆದರೆ, ಕೆಲ ಜನನಾಯಕರು ಮಂದಿರಕ್ಕೆ 10 ರೂಪಾಯಿ ಕೊಡಬೇಕಿದ್ದರೂ ಅಯೋಧ್ಯೆ ರಾಮಮಂದಿರ ಕ್ಷೇತ್ರ ವಿವಾದಿತ ಭೂಮಿ ಎನ್ನುತ್ತಿದ್ದಾರೆ ಎಂದು ರಾಮಮಂದಿರ ವಿವಾದಿತ ಕ್ಷೇತ್ರ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪಲಿಮಾರು ವಿದ್ಯಾಧೀಶಶ್ರೀಗಳು ತಿರುಗೇಟು ಕೊಟ್ಟಿದ್ದಾರೆ.

ಈ ಜನನಾಯಕರು ಚಂಬಲ್ ಕಣಿವೆ ಡಕಾಯಿತರಿಗಿಂತಲೂ ಹೆಚ್ಚು ಕಷ್ಟ ನೀಡುತ್ತಿದ್ದಾರೆ. ಡಕಾಯಿತರಿಗಿಂತಲೂ ಹೆಚ್ಚು ಕಷ್ಟ ಈ ಜನನಾಯಕರು ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯಗೆ ಪಲಿಮಾರು ವಿದ್ಯಾಧೀಶಶ್ರೀ ಪರೋಕ್ಷವಾಗಿ ತಿರುಗೇಟು ಕೊಟ್ಟರು. ನಗರದಲ್ಲಿ ಪುರಾತತ್ವ ಶಾಸ್ತ್ರಜ್ಞ ಕೆ.ಕೆ.ಮೊಹಮ್ಮದ್ ಅವರಿಗಾಗಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸ್ವಾಮೀಜಿಗಳು ಈ ಕುರಿತು ಮಾತನಾಡಿದರು.

RELATED TOPICS:
English summary :Udupi

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...