Sat,Apr27,2024
ಕನ್ನಡ / English

ಮಗಳ ರುಂಡವನ್ನೇ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ತಂದೆ! | Janata news

04 Mar 2021
2102

ಲಖನೌ : ಉತ್ತರ ಪ್ರದೇಶದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ತನ್ನ ವಿರೋಧದ ನಡುವೆಯೂ ಪ್ರೀತಿಯಲ್ಲಿ ಬಿದ್ದಿದ್ದ ಮಗಳ ತಲೆಯನ್ನೇ ಕತ್ತರಿಸಿದ ತಂದೆಯೋರ್ವ ಆ ತಲೆಯನ್ನು ಪೊಲೀಸ್ ಠಾಣೆಗೆ ತಂದು ಪೊಲೀಸರಿಗೆ ಶರಣಾಗಿದ್ದಾನೆ.

ಸರ್ವೇಶ್ ಮಗಳನ್ನು ಕೊಲೆ ಮಾಡಿದ ತಂದೆಯಾಗಿದ್ದಾನೆ. 17 ವರ್ಷದ ಹುಡುಗಿ ಸೋದರ ಸಂಬಂಧಿ ಆದೇಶ್ ಎಂಬ ಯುವಕನೊಂದಿಗೆ ಪ್ರೇಮದಲ್ಲಿ ಬಿದ್ದಿದ್ದಳು. ಇದಕ್ಕೆ ಆಕೆಯ ಪೋಷಕರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದರು. .

ಮಗಳು ಮನೆಯಲ್ಲಿ ಒಬ್ಬಂಟಿಯಾಗಿರುವ ಮಾಹಿತಿ ಗೊತ್ತಾಗುತ್ತಿದ್ದಂತೆ ಬಾಗಿಲು ಮುಚ್ಚಿ ಆಕೆಯ ತಲೆ ಕತ್ತರಿಸಿದ್ದಾನೆ. ಬಳಿಕ ಕೈಯಲ್ಲಿ ಆಕೆಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬರಲು ಮುಂದಾಗಿದ್ದಾನೆ. ಘಟನೆಯಿಂದ ಭಯಭೀತರಾದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗಳ ಕತ್ತರಿಸಿದ ತಲೆ ಹಿಡಿದು ಬರುತ್ತಿದ್ದ ಆತನನ್ನು ಬಂಧಿಸಿದ್ದಾರೆ.

ಮಗಳು ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಹಾಗಾಗಿ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕೆಯ ರುಂಡ ಬೇರ್ಪಡಿಸಿ ಹತ್ಯೆ ಮಾಡಿದ್ದೇನೆ. ದೇಹ ಮನೆಯಲ್ಲಿ ಬಿದ್ದಿದೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

RELATED TOPICS:
English summary :A man killed his daughter for eloping with her lover after he married her off in Dausa. Police say, She was married on Feb 16 but after returning home, she fled with her lover. Later, her father alleged her abduction, today he surrendered & said that he killed her.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...