ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು, ನ್ಯಾಯಾಲಯದ ಮೊರೆ: ಸಚಿವ ಸುಧಾಕರ್‌ | Janata news

06 Mar 2021
401
Sudhakar

ಬೆಂಗಳೂರು : ಜಾರಕಿಹೊಳಿ ರಾಸಲೀಲೆ ಸಿಡಿ ಹೊರ ಬರುತ್ತಿದ್ದಂತೆ, ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ವಲಸೆ ಬಂದ 6 ಜನ ಸಚಿವರು ಕೋರ್ಟ್ ಮೆಟ್ಟಿಲೇರಿದ್ದಾರೆ.

ರಾಜಕೀಯ ಷಡ್ಯಂತ್ರದ ಗುಮಾನಿ ಹಿನ್ನೆಲೆಯಿಂದಾಗಿ ಕೋರ್ಟ್ ಮೊರೆ ಹೋಗಿದ್ದಕ್ಕೆ ಟ್ವಿಟ್ಟರ್ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸುಧಾಕರ್​, ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ.

ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ.

ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Sudhakar

ಯಾವುದೇ ಸಂಧಾನ ಮಾತುಕತೆ ನಡೆದಿಲ್ಲ, ಸಂಧಾನ ಮಾತುಕತೆ ಸುಳ್ಳು: ಸಾರಿಗೆ ಸಚಿವ ಸವದಿ ಸ್ಪಷ್ಟನೆ | ಜನತಾ ನ್ಯೂ&#

ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್‌ಗೆ ಕೊರೋನಾ | ಜನತಾ ನ್ಯೂ&#

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರಾಜ್ಯದಲ್ಲಿಂದು 15785 ಮಂದಿಗೆ ಸೋಂಕು, 146 ಸಾವು | ಜನತಾ ನ್ಯೂ&#

ಕೋವಿಡ್-19 ಮರಣಮೃದಂಗಕ್ಕೆ ರಾಜ್ಯಾದ್ಯಂತ 80 ಸಾವು, 17,489 ಹೊಸ ಪ್ರಕರಣ | ಜನತಾ ನ್

ಕೋವಿಡ್-19 ಹಿನ್ನೆಲೆ : ಮಹಾಕುಂಭ ಮೇಳವು ಸಾಂಕೇತಿಕವಾಗಿರಬೇಕು ಎಂದು ಪ್ರಧಾನಿ ಮೋದಿ ಮನವಿ | ಜನತಾ ನ್ಯೂ&#

ಕೆಂಪು ಕೋಟೆಯ ಹಿಂಸಾಚಾರ ಆರೋಪಿ ದೀಪ್ ಸಿಧುಗೆ ಜಮೀನು ಸಿಕ್ಕ ಕೆಲವೇ ಗಂಟೆಯೊಳಗೆ ಬಂಧನ | ಜನತಾ ನ್ಯೂ&#

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮತ್ತೊಮ್ಮೆ ಕರೊನಾ ಪಾಸಿಟಿವ್​, ಆಸ್ಪತ್ರೆಗೆ ದಾಖಲು | ಜನತಾ ನ್ಯೂ&#

ಸಿಎಂ ಯಡಿಯೂರಪ್ಪ ಆರೋಗ್ಯವಾಗಿದ್ದಾರೆ: ಡಾ.ಕೆ.ಸುಧಾಕರ್ | ಜನತಾ ನ್ಯೂ&#

ಅಮೇರಿಕ : ಇಂಡಿಯಾನಾಪೊಲಿಸ್ ಗುಂಡಿನ ದಾಳಿಗೆ ಮೃತ 8 ಜನರ ಪೈಕಿ 4 ಭಾರತೀಯರು | ಜನತಾ ನ್ಯೂ&#

ಟ್ವಿಟರ್, ಫೇಸ್‌ಬುಕ್, ವಾಟ್ಸಾಪ್, ಯೂಟ್ಯೂಬ್ ಸಂಪೂರ್ಣ ನಿಷೇಧಿಸಿದ ಪಾಕಿಸ್ತಾನ | ಜನತಾ ನ್ಯೂ&#

ನ್ಯೂಸ್ MORE NEWS...