Fri,Apr26,2024
ಕನ್ನಡ / English

ಹಿಂಸಾತ್ಮಕವಾಗಿ ಜಾನುವಾರು ಸಾಗಾಟ, ಮೂವರ ಬಂಧನ! | Janata news

10 Mar 2021
1444

ಶಿರಸಿ : ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರನ್ನು ಮಾರುಕಟ್ಟೆ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಆರೋಪಿಗಳನ್ನು ಹಾನಗಲ್‌ ತಾಲೂಕು ಹೆರೂರಿನ ದಯಾನಂದ ಮುಗಳಕಟ್ಟಿ, ರವಿ ಮುತ್ತಳ್ಳಿ, ಬಸವರಾಜ ಹಿರೇಮಠ ಎಂದು ಗುರುತಿಸಲಾಗಿದೆ.

ಯಾವುದೇ ಪರವಾನಗಿ ಮತ್ತು ಜಾನುವಾರು ಕ್ರಯಪತ್ರವಿಲ್ಲದೆ ಅಕ್ರಮವಾಗಿ, ವಧೆ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿತ್ತು. ನಗರದ ಹುಬ್ಬಳ್ಳಿ ರಸ್ತೆ ನಂ. 5 ಶಾಲೆಯ ಬಳಿ ಸಾಗಾಟ ಮಾಡುತ್ತಿದ್ದ ವಾಹನ ತಡೆದು 5 ಜಾನುವಾರು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಉನ್ನತ ಅಧಿಕಾರಿಗಳ ಮಾರ್ಗದರ್ಶನದಂತೆ ಡಿಎಸ್ಪಿ ರವಿ ಡಿ. ನಾಯ್ಕ, ಸಿಪಿಐ ಬಿ.ಯು. ಪ್ರದೀಪ್‌ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

RELATED TOPICS:
English summary :Sirsi, Uttara Kannada

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...