ನನ್ನ ಬಳಿ 19 ಸಿಡಿಗಳಿವೆ ಎಂದು ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ: ಮುಲಾಲಿ | Janata news

10 Mar 2021
445
Shivamogga

ಶಿವಮೊಗ್ಗ : ನನ್ನ ಬಳಿ 19 ಸಿಡಿಗಳಿವೆ ಎಂದು ನಾನು ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಲಾಲಿ, ರಾಜಕಾರಣಿಗಳ ೧೯ ಸಿಡಿಗಳು ನನ್ನ ಬಳಿ ಇವೆ ಎಂದು ಎಲ್ಲಿಯೂ ಹೇಳಿಲ್ಲ. ಅದೆಲ್ಲ ಮಾಧ್ಯಮಗಳ ಸೃಷ್ಟಿ. ನಾನೇ ಹೇಳಿದ್ದೇನೆ ಎನ್ನುವುದಕ್ಕೆ ಪುರಾವೆಗಳೇನಿವೆ ಎಂದು ಸಾಮಾಜಿಕ ಕಾರ್ಯಕರ್ತ, ವಿಜಯನಗರದ ರಾಜಶೇಖರ್ ಮುಲಾಲಿ ಪ್ರಶ್ನಿಸಿದರು.

ನಾನು ಯಾವುದೇ ಆಸೆ, ಆಮೀಷಗಳಿಗೆ ಬಲಿಯಾಗಲ್ಲ. ಯಾವುದೇ ಹೆದರಿಕೆ, ಬೆದರಿಕೆಗಳಿಗೂ ಜಗ್ಗಲ್ಲ. ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿರುವುದು ನಿಜ. ಅದರ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದಲೇ ತಿಳಿದುಬರಲಿದೆ ಎಂದರು.

ಪ್ರಾಮಾಣಿಕ ಹೋರಾಟಗಾರರು ಕೇವಲ ಬೆರಳೆಣಿಕಯಷ್ಟಿದ್ದಾರೆ. ನ್ಯಾಯಬದ್ಧವಾಗಿ ವ್ಯವಸ್ಥಿತವಾಗಿ ಹೋರಾಟ ಮಾಡಿದರೆ, ಖಂಡಿತ ಗೆಲುವು ಸಿಗಲಿದೆ. ಸಚಿವರ ಪ್ರಕರಣದಲ್ಲಿ, ಸಂತ್ರಸ್ತೆಯಾಗಲಿ, ಅವರ ಗಂಡನಾಗಲಿ ದೂರು ನೀಡಿಲ್ಲ. ಅವರ್ಯಾರು ದೂರು ನೀಡಿಲ್ಲವಾದರೆ ಈ ಪ್ರಕರಣವೂ ಅಲ್ಲಿಯೇ ಅಂತ್ಯವಾಗಲಿದೆ.

ಬೆಂಗಳೂರಿನ ಕಬ್ಬನ್​ಪೇಟೆ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ಧ ಮಹಿಳೆಯೋರ್ವರು ದೂರು ನೀಡಿದ್ದಾರೆ ಎಂಬುದು ತಿಳಿದು ಬಂದಿದೆ. ಪೊಲೀಸರು ವಾಟ್ಸ್ ಆಯಪ್ ಮೂಲಕ ನೋಟಿಸ್ ಕಳುಹಿಸಿದ್ದಾರೆ. ಪೂರ್ವ ನಿಯೋಜಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಇದನ್ನು ಅವರಿಗೂ ತಿಳಿಸಿದ್ದು ಮುಂದಿನ ದಿನಗಳಲ್ಲಿ ಹಾಜರಾಗುತ್ತೇನೆ ಎಂದರು.

RELATED TOPICS:
English summary :Shivamogga

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#

ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#

ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#

ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#

ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್

ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#

ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#

ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#

ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#

ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#

ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#

ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...