Thu,Apr25,2024
ಕನ್ನಡ / English

ಹರಿತವಾದ ಅಸ್ತ್ರದಿಂದ ಹೊಡೆದು ಇಬ್ಬರು ವ್ಯಕ್ತಿಗಳ ಹತ್ಯೆ | Janata news

17 Mar 2021
1583

ಹಾವೇರಿ : ಇಬ್ಬರು ವ್ಯಕ್ತಿಗಳನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿಂಗಪ್ಪ ಶಿರಗುಪ್ಪಿ (28) ಮತ್ತು ಗಣೇಶ ಕುಂದಾಪುರ (13) ಹತ್ಯೆಯಾದ ದುರ್ದೈವಿಗಳು.

ಹರಿತವಾದ ಅಸ್ತ್ರದಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಯತ್ತಿನಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಕಾಂಪ್ಲೆಕ್ಸ್ ನಲ್ಲಿ ಈ ಘಟನೆ ನಡೆದಿದೆ.

ಈ ಕುರಿತು ಸ್ಥಳಕ್ಕೆ ಹೆಚ್ಚುವರಿ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್​ಪಿ ವಿಜಯಕುಮಾರ, ಸಿಪಿಐ ಪ್ರಹ್ಲಾದ ಚನ್ನಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Haveri

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...