Fri,Apr19,2024
ಕನ್ನಡ / English

ಸಿಡಿ ಪ್ರಕರಣ: ಶೀಘ್ರದಲ್ಲೇ ಮನೆಹಾಳ್ ಮಾಡಿದ ಮಹಾನಾಯಕ ಯಾರು ಎಂದು ಗೊತ್ತಾಗಲಿದೆ | Janata news

19 Mar 2021
1214

ಮೈಸೂರು : ಮನೆ ಹಾಳು ಮಾಡಿದ ಮಹಾನ್ ನಾಯಕನ ಬಗ್ಗೆ ತಿಳಿದುಕೊಳ್ಳಲು ನನಗೂ ಕುತೂಹಲವಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಸಿಡಿ ಪ್ರಕರಣದಲ್ಲಿ ಮನೆಹಾಳು ಮಾಡಿ, ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಮಾನ ಹಾಳು ಮಾಡಿದ ಮಹಾನ್ ನಾಯಕ ಯಾರು ಎಂಬ ಕುತೂಹಲ ನನಗೂ ಇದೆ. ಎಸ್.ಐ.ಟಿ. ಸಿಡಿ ಪ್ರಕರಣದಲ್ಲಿ ತನಿಖೆಯನ್ನು ಸಂಪೂರ್ಣಗೊಳಿಸಲಿದ್ದು, ಶೀಘ್ರವೇ ಇದರ ಹಿಂದೆ ಯಾರು ಇದ್ದಾರೆ ಎಂಬುದು ಗೊತ್ತಾಗಲಿದೆ.

ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಬಗ್ಗೆ ಏಕೆ ಹೆಸರು ಬರುತ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಡಿ.ಕೆ.ಶಿವಕುಮಾರ್​​ಗೆ ಅಳುಕು ಏಕೆ, ಎಲ್ಲಾ ಪಕ್ಷದಲ್ಲೂ ಮಹಾನ್​ ನಾಯಕರು ಇದ್ದಾರೆ. ಮಹಾನ್​​ ನಾಯಕ ಎಂಬುದು ನಾನೇ ಎಂಬ ಅಳುಕು ಏಕೆ ಎಂದರು.

ಶೀಘ್ರದಲ್ಲೇ ಮನೆಹಾಳ್ ಮಾಡಿದ ಮಹಾನಾಯಕ ಯಾರು ಎಂದು ಗೊತ್ತಾಗಲಿದೆ. ಅದನ್ನು ತಿಳಿದುಕೊಳ್ಳುವ ಕುತೂಹಲ ಇಡೀ ರಾಜ್ಯಕ್ಕಿದೆ ಎಂದರು.

RELATED TOPICS:
English summary :S T Somashekar

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...