ಒಬ್ಬನೊಂದಿಗೆ ತಾಯಿ - ಮಗಳು ವಿವಾಹೇತರ ಸಂಬಂಧಕ್ಕೆ ಅಡ್ಡಿಯಾದ ತಂದೆ ಕೊಲೆ! | Janata news

20 Mar 2021
442
Davanagere

ದಾವಣಗೆರೆ : ಮಗಳು ಹಾಗು ಮೊಮ್ಮಗಳ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾದ ತಂದೆ ಕೊಲೆ ಮಾಡಿರುವ ಘಟನೆ ಹೊನ್ನಾಳಿ ತಾಲೂಕಿನ ಕುಳಗಟ್ಟೆಯಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಮಂಜಪ್ಪ ತನ್ನ ಮಗಳು ಉಷಾ ಮತ್ತು ಮೊಮ್ಮಗಳು ಸಿಂಧು ಜೊತೆ ಜೀವನ ಮಾಡುತ್ತಿದ್ದರು. ಮಂಜಪ್ಪನ ಮಗಳು ಉಷಾ ಹಾಗೂ ಮೊಮ್ಮಗಳು ಸಿಂಧು ಇಬ್ಬರು ಕೂಡ ಒಂದೇ ವ್ಯಕ್ತಿಯ ಜೊತೆ ವಿವಾಹೇತರ ಸಂಬಂಧ ಸಾಗಿಸುತ್ತಿದ್ದರು.

ಅದೇ ಗ್ರಾಮದ ನಿವಾಸಿ, ಮದುವೆಯಾಗಿ ಒಂದು ಮಗುವಿರುವ ಶ್ರೀನಿವಾಸ‌ ಜೊತೆ ಉಷಾ ಹಾಗೂ ಸಿಂಧು ಇಬ್ಬರು ವಿವಾಹೇತರ ಸಂಬಂಧ ಹೊಂದಿದ್ದರು. ಈ ಸುದ್ದಿ ತಿಳಿದ ಮಂಜಪ್ಪ ಮಗಳಿಗೆ ಮತ್ತು ಮೊಮ್ಮಗಳಿಗೆ ಬುದ್ಧಿ ಮಾತು ಹೇಳ್ತಿದ್ದ. ಈ ವಿಷಯವಾಗಿ ಮಂಜಪ್ಪನ ಮೇಲೆ ತಾಯಿ ಮತ್ತು ಮಗಳು ಕೊಪಗೊಂಡಿದ್ದರು.

ಮಗಳು ಉಷಾ ಹಾಗೂ ಉಷಾಳ ಮಗಳು ಸಿಂಧು ಹಾಗೂ ಶ್ರೀ‌ನಿವಾಸ ಎಂಬ ವ್ಯಕ್ತಿಯ ಜೊತೆ ಸೇರಿಕೊಂಡು ಮಂಜಪ್ಪನನ್ನು ತೋಟಕ್ಕೆ ಕರೆದುಕೊಂಡು ಹೋಗಿ ಕುಡಿಸಿದ್ದಾರೆ. ಬಳಿಕ ಮತ್ತಿನಲ್ಲಿದ್ದ ಮಂಜಪ್ಪನ ತಲೆ ಮೇಲೆ ಆರೋಪಿ ಶ್ರೀನಿವಾಸ ಕಲ್ಲಿನಿಂದ ಹೊಡೆದು ಪಕ್ಕದ ಚಾನಲ್ ನೀರಿಗೆ ಹಾಕಿದ್ದ.

ಎರಡ್ಮೂರು ವಾರಗಳಿಂದ ಅಂದ್ರೆ ಮಾರ್ಚ್​ 3ರಿಂದ ಕಾಣ್ತಿಲ್ಲ ಎಂದು ಮೊದಲನೇ ಹೆಂಡ್ತಿಯ ಮಗಳು ಮತ್ತು ಮೊಮ್ಮಗಳು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು ಎರಡನೇ ಹೆಂಡ್ತಿಯ ಮಗಳಾದ ಉಷಾ ಮತ್ತು ಆಕೆಯ ಮಗಳು ಸಿಂಧುವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪೊಲೀಸರ ವಿಚಾರಣೆ ವೇಳೆ ಮಂಜಪ್ಪನ ಕೊಲೆಗೆ ಉಷಾ ಹಾಗೂ ಸಿಂಧು ಇಬ್ಬರು ಮಾಸ್ಟರ್ ಪ್ಲಾನ್ ಮಾಡಿ ಶ್ರೀನಿವಾಸನಿಂದ ಕೊಲೆ ಮಾಡಿಸಿರುವುದರ ಬಗ್ಗೆ ತಿಳಿದಿದೆ.

RELATED TOPICS:
English summary :Davanagere

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#
ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#
ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#
ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#
ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#
ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#
ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#
ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#
ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#
ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#
4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#
4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#
ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#
ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ : ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#
ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#
ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#
ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#
ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#
ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#
ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...