ಬಸ್ - ಬೈಕ್ ಮುಖಾಮುಖಿ ಡಿಕ್ಕಿ: ಬ್ಯಾಂಕ್ ಮ್ಯಾನೇಜರ್ ಸೇರಿ ಇಬ್ಬರು ಸಾವು | Janata news
ವಿಜಯಪುರ : ಸರ್ಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಮೃತ ಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಹತ್ತಿರ ಜರುಗಿದೆ.
ಖೇಡಗಿ ಗ್ರಾಮದ ಕೆವಿಜಿ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ, ಕ್ಯಾಷಿಯರ್ ಚೈತನ್ಯ ಕುಮಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
English summary :Vijaypura