ರಾಜ್ಯದಲ್ಲಿ ಕೊರೊನಾ ಅಬ್ಬರ: ಒಂದೇ ದಿನದಲ್ಲಿ 1798 ಪಾಸಿಟಿವ್ ಪತ್ತೆ, 7 ಸೋಂಕಿತರು ಸಾವು! | Janata news

20 Mar 2021
449
Corona Virus in Karnataka

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1798 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಕೂಡ ಇಂದು ಕೋರೋಣ ಸ್ಫೋಟವಾಗಿದೆ. ಬೆಂಗಳೂರಿನಲ್ಲಿ 1186 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 1,186 ಜನರು ಸೇರಿದಂತೆ ರಾಜ್ಯಾಧ್ಯಂಕ 1798 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,68,487ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರಾದಂತ 5 ಜನರು, ಬೀದರ್ ನಲ್ಲಿ ಓರ್ವ ವ್ಯಕ್ತಿ ಮತ್ತು ವಿಜಯಪುರದಲ್ಲಿ ಓರ್ವ ವ್ಯಕ್ತಿ ಸೇರಿದಂತೆ ಒಟ್ಟು 7 ಜನ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 1030 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,43,208 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 12,828 ಸಕ್ರಿಯ ಪ್ರಕರಣಗಳು ಇದ್ದು, 134 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಒಂದು ದಿನದಲ್ಲಿ 1186 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 5 ಮಂದಿ ಬಲಿಯಾಗಿದ್ದಾರೆ. 760 ಮಂದಿ ಡಿಸ್ಚಾರ್ಜ್ ಆಗಿದ್ದು, 4548ಕ್ಕೆ ಸಕ್ರಿಯ ಪ್ರಕರಣಗಳು ಏರಿಕೆಯಾಗಿವೆ.

janata

janata

RELATED TOPICS:
English summary :Corona Virus in Karnataka

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#

ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#

ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#

ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#

ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#

4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#

ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#

ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#

ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#

ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...