Fri,Apr26,2024
ಕನ್ನಡ / English

ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಮಾಡಲು ಬಟ್ಟೆ ಖರೀದಿ ಮಾಡಿದ್ದೇನೆ | Janata news

21 Mar 2021
1282

ಬೆಂಗಳೂರು : ತನ್ನ ಗುರುವಿಗೇ ತಿರುಮಂತ್ರ ಹಾಕಿರುವ ಸಿದ್ದರಾಮಯ್ಯ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದಂತೆ ಈಗ ಶೀಘ್ರದಲ್ಲೇ ಕಾಂಗ್ರೆಸ್‌ ತೊರೆಯಲಿದ್ದಾರೆ. ಅದಕ್ಕಾಗಿ ಅವರು 90 ಜೊತೆ ಬಟ್ಟೆಗಳನ್ನು ಖರೀದಿಸಿಟ್ಟಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದರು.

ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆಯುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಿಗೆ ಕೂಡಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಎಚ್ಚರಿಕೆ ಸಂದೇಶ್ ರವಾನಿಸಿದ್ದಾರೆ. ಜೊತೆಗೆ ನಳಿನ್‌ ಕುಮಾರ್‌ ಹೇಳಿಕೆಯ ಪತ್ರಿಕಾ ವರದಿಯನ್ನು ತಮ್ಮ ಟ್ವೀಟ್‌ ನಲ್ಲಿ ಉಲ್ಲೇಖಿಸಿದ್ದಾರೆ.

RELATED TOPICS:
English summary :Siddaramaiah

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...