Thu,Apr25,2024
ಕನ್ನಡ / English

15 ವರ್ಷದ ಬಾಲಕಿ ಮೇಲೆ ಅಣ್ಣನಿಂದ ಅತ್ಯಾಚಾರ, ಸಂತ್ರಸ್ತೆ ಗರ್ಭಿಣಿ! | Janata news

22 Mar 2021
1547

ದಾವಣಗೆರೆ : ಹೊನ್ನಾಳಿ ತಾಲೂಕಿನ ಗ್ರಾಮವೊಂದರಲ್ಲಿ 15 ವರ್ಷದ ಬಾಲಕಿಯ ಮೇಲೆ ದೊಡ್ಡಪ್ಪನ ಮಗನೇ ಅತ್ಯಾಚಾರವೆಸಗಿದ ಘಟನೆ ನಡೆದಿದೆ.

ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ದೊಡ್ಡಪ್ಪನ ಮಗ ಸಂತೋಷ್ (30)‌ ಎಂಬಾತ ಅತ್ಯಾಚಾರ ಎಸಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಆಕೆಯ ತಾಯಿ ವೈದ್ಯರ ಬಳಿ ಕರೆದೊಯ್ದು ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಅವರು ಶಿವಮೊಗ್ಗ ಜಿಲ್ಲಾ ಮೆಗ್ಗಾನ್‌ ಆಸ್ಪತ್ರೆಯಲ್ಲಿರುವ ಸಖಿ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಸದ್ಯ, ಆರೋಪಿ ಸಂತೋಷ್​ನನ್ನು ಬಂಧಿಸಿ ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Davanagere

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...