Sat,Apr27,2024
ಕನ್ನಡ / English

ಅಗತ್ಯಬಿದ್ದರೆ ಮೈಸೂರಲ್ಲಿ ಮಿನಿ ಲಾಕ್‌ಡೌನ್: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ | Janata news

22 Mar 2021
2029

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ 2ನೇ ಅಲೆಯ ಅಬ್ಬರ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಿನಿ ಲಾಕ್ಡೌನ್ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೋಹಿಣಿ ಸಿಂಧೂರಿ, ರಾಜ್ಯಕ್ಕೆ ಕೊರೊನಾ ಎರಡನೇ ಅಲೆ ಬಂದಿದೆ ಅಂತ ಆರೋಗ್ಯ ಸಚಿವರೇ ಘೋಷಣೆ ಮಾಡಿದ್ದಾರೆ. ಅಲ್ಲದೇ ಅಗ್ತಯ ಬಿದ್ದರೆ ಮೈಸೂರಿನಲ್ಲಿ ಮಿನಿ ಲಾಕ್‌ಡೌನ್ ಜಾರಿಗೆ ತರಲಾಗುವುದು ಎಂದು ಹೇಳಿದರು.

500 ಜನರಿಗಿಂತ ಹೆಚ್ಚಾಗಿ ಎಲ್ಲಿಯೂ ಜನ ಸೇರಬಾರದು. ಇದೇ ಕಾರಣಕ್ಕೆ ನಾವು ಎಲ್ಲ ಜಾತ್ರೆ, ಉತ್ಸವಗಳನ್ನ ರದ್ದು ಮಾಡಿದ್ದೇವೆ. ಜನರು ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.

ನಂಜನಗೂಡು ಜಾತ್ರೆಗೆ 500 ಮಂದಿ ಭಾಗಿಯಾಗಲು ಅನುಮತಿ ನೀಡಿದ್ದೇವೆ. ಲಕ್ಷಾಂತರ ಜನ ಬಂದು ಜಾತ್ರೆ ಮಾಡೋಕೆ ಆಗೋಲ್ಲ. ಅದರ ನಂತರದ ಪರಿಸ್ಥಿತಿ ನಿಭಾಯಿಸಲು ನಮಗೆ ಕಷ್ಟ ಆಗುತ್ತೆ. ಜಾತ್ರೆಯನ್ನ ಮುಂದಿನ ವರ್ಷ ಮಾಡಬಹುದು. ಆದರೆ ಜೀವನ ಉಳಿಸಿಕೊಳ್ಳುವುದು ಮುಖ್ಯ ಆಗಿದೆ ಎಂದರು.

ಇದೇ ವೇಳೆ ಮೈಸೂರಿಗೆ ಆಗಮಿಸುವ ಪ್ರವಾಸಿಗರ ಮೇಲೆ ನಿಗಾವಹಿಸುವ ಬಗ್ಗೆ ಮಾಹಿತಿ ನೀಡಿದ ಅವರು, ಮೈಸೂರು ಅರಮನೆಯಲ್ಲಿ ಮತ್ತೆ RTPCR ಹಾಗೂ ಆಂಟಿಜೆನ್ ಟೆಸ್ಟ್ ಆರಂಭಿಸುತ್ತೇವೆ.

ಜತೆಗೆ ಗಡಿಯಲ್ಲಿ ಪ್ರತಿಯೊಬ್ಬರಿಗೂ RTPCR ಟೆಸ್ಟ್ ಕಡ್ಡಾಯವಾಗಿದ್ದು, ತರಕಾರಿ ವಾಹನ ಸೇರಿದಂತೆ ಎಲ್ಲಾ ವಾಹನದಲ್ಲಿ ಪ್ರಯಾಣಿಸುವವರಿಗೆ ಟೆಸ್ಟ್ ಇಲ್ಲದೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

RELATED TOPICS:
English summary :Rohini sinduri

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...