Sat,Apr27,2024
ಕನ್ನಡ / English

ಹನಿಟ್ರ್ಯಾಪ್ ಗೆ ಬಿದ್ದ ಮಾಜಿ ಶಾಸಕರ ಪುತ್ರ? | Janata news

22 Mar 2021
3610

ಧಾರವಾಡ : ಸದ್ಯ ಶಾಸಕರ ಪುತ್ರನೊಬ್ಬ ಹನಿಟ್ರ್ಯಾಪ್ ಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಧಾರವಾಡ ಜಿಲ್ಲೆಯ ಮಾಜಿ ಶಾಸಕ ಕೋನರೆಡ್ಡಿ ಪುತ್ರ ನವೀನ್​ಗೆ ಫೇಸ್​ಬುಕ್​ನಲ್ಲಿ ಪರಿಚಯವಾದ ಯುವತಿಯೊಬ್ಬಳು ವಿಡಿಯೋ ಕಾಲ್ ಮಾಡಿ ಸಲುಗೆ ಬೆಳೆಸಿಕೊಂಡಿದ್ದಾಳೆ. ಬಳಿಕ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿ ಹಿಂಸೆ ನೀಡಿದ್ದಾಳೆ. ಹಣಕ್ಕಾಗಿ ಕಾಟ ಕೊಟ್ಟ ಯುವತಿ ವಿರುದ್ಧ ನವೀನ್​ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.

ಯುವತಿ ವೀಡಿಯೋ ಕಾಲ್ ಮಾಡುತ್ತ ಸಲುಗೆಯಿಂದ ಇದ್ದ ಯುವತಿ ಮಾಜಿ ಶಾಸಕನ ಪುತ್ರನನ್ನು ಬಲೆಗೆ ಹಾಕಿಕೊಂಡಿದ್ದಾಳೆ. ವಿಡಿಯೋ ಕಾಲ್ ಮಾಡಿದ ಬಳಿಕ ಮಾಜಿ ಶಾಸಕರ ಮಗನ ಫೋಟೋ ಎಡಿಟ್ ಮಾಡಿ ಈ ವಿಡಿಯೋದಿಂದ ಬ್ಲ್ಯಾಕ್‍ಮೇಲ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಳೆ.

ಗಾಬರಿಗೊಂಡ ಮಾಜಿ ಶಾಸಕರ ಪುತ್ರ ರೂ. 13,300 ಹಣವನ್ನು ಫೋನ್ ಪೇ ಮೂಲಕ ವರ್ಗಾವಣೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಆ ನಂತರ ಆ ಯುವತಿ ಹಣಕ್ಕಾಗಿ ಪದೇ ಪದೇ ಬೇಡಿಕೆ ಇಟ್ಟಿದ್ದಾಳೆ.

ಯುವತಿ ವಿರುದ್ಧ ನವೀನ್ ಹೆಸರಿನಲ್ಲಿ ಎಫ್​ಐಆರ್​ ದಾಖಲಾಗಿದೆ. ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Hubli

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...