Tue,Apr23,2024
ಕನ್ನಡ / English

ಸಹಪಾಠಿಗಳ ನಿಂದನೆ: ಮನನೊಂದು ಎಸ್​ಎಸ್​ಎಲ್​ಸಿ ಶಾಲಾ ಬಾಲಕ ಆತ್ಮಹತ್ಯೆ | Janata news

23 Mar 2021
1595

ಹಾಸನ : ಸಹಪಾಠಿಗಳಿಂದ ನಿಂದನೆ ಹಿನ್ನೆಲೆಯಲ್ಲಿ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ತಾಲೂಕಿನ ಹರುವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರ್ಷಿತ್ ಗೌಡ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ.

ವಿದ್ಯಾರ್ಥಿ ಹರ್ಷಿತ್, ಹಾಸನ ತಾಲ್ಲೂಕಿನ ಕಂಚಮಾರನಹಳ್ಳಿ ಬಳಿಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ.

ಒಂದು ವರ್ಷದ ಹಿಂದೆ ಹರ್ಷಿತ್ ಗೆ ಪಾರ್ಶ್ವವಾಯು ಆಗಿತ್ತು. ಇದೇ ಕಾರಣಕ್ಕೆ ಶಾಲೆಯಲ್ಲಿ ಹರ್ಷಿತ್ ನನ್ನು ಸ್ನೇಹಿತರು ರೇಗಿಸುತ್ತಿದ್ದರಂತೆ. ಎನ್ನಲಾಗಿದೆ. ಇದೇ ವಿಚಾರವಾಗಿ ಮಾ.19 ರಂದು ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು.

ಈ ವೇಳೆ, ವಿದ್ಯಾರ್ಥಿಗಳಿಗೆ ಶಿಕ್ಷಕರು ಬುದ್ಧಿಮಾತು ಹೇಳಿದ್ದರು. ಇದರಿಂದ ಬೇಸರಗೊಂಡು ಶಾಲೆ ಬಿಟ್ಟು ತನ್ನ ಊರಿಗೆ ಹೋಗಿದ್ದ ಎನ್ನಲಾಗಿದೆ.

ನಿನ್ನೆ ದನಗಳನ್ನು ಮೇಯಿಸಲು ಹೋದಾಗ ಜಮೀನಿನ ಬಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Hasan

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...