ಸದನದೊಳಗೆ ಮಹಿಳಾ ಸಂಸದೆಗೆ ಬೆದರಿಕೆಯೊಡ್ಡಿದ ಶಿವಸೇನಾ ಸಂಸದ ಸಾವಂತ್ ವಿರುದ್ಧ ದೂರು | Janata news

23 Mar 2021
394
Complaint against ShivSena PM Savant for threatening Lady MP Navneet Rana

ನವದೆಹಲಿ : ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸದನದಲ್ಲಿ ಮಾತನಾಡಿದ್ದಕ್ಕಾಗಿ ಜೈಲಿನೊಳಗೆ ಹಾಕುವುದಾಗಿ ಶಿವಸೇನೆಯ ಸಂಸದ ಅರವಿಂದ ಸಾವಂತ್ ಅವರ ಲೋಕಸಭೆಯ ಮೊಗಸಾಲೆಯಲ್ಲಿ ಬೆದರಿಕೆ ಹಾಕಿದ್ದಾರೆ, ಎಂದು ಅಮರಾವತಿಯ ಸ್ವತಂತ್ರ ಸಂಸದೆ ನವನೀತ್ ರವಿ ರಾಣಾ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮನ್ಸುಕ್ ಹಿರೇನ್ ಹತ್ಯಾಕಾಂಡ ಮತ್ತು ಸಚಿನ್ ರಜೆ ಪ್ರಕರಣ ಕುರಿತು ಕುರಿತು ಮಾಜಿ ಪೊಲೀಸ್ ಆಯುಕ್ತ ಮುಂಬೈ ಅವರ ಪತ್ರ ಮೇಲೆ ಸರ್ಕಾರದ ಮೇಲೆ ಅನೇಕ ಪ್ರಶ್ನೆಗಳು ಏಳುತ್ತಿದೆ. ಅದೇ ಪ್ರಶ್ನೆಗಳನ್ನು ನಾನು ಠಾಕ್ರೆ ಸರ್ಕಾರದ ವಿರುದ್ಧ ಎತ್ತಿದ್ದೇನೆ. ಒಬ್ಬ ಮಹಿಳಾ ಸಂಸದೆ ಆಗಿರುವ ಕಾರಣ ಲೋಕತಂತ್ರ ಮಹಾರಾಷ್ಟ್ರದಲ್ಲಿ ಹದಗೆಡುತ್ತಿರುವ ಕಾನೂನು ವ್ಯವಸ್ಥೆ ಮತ್ತು ಸರ್ಕಾರದ ವಿರುದ್ಧ ಪ್ರಶ್ನೆಯನ್ನು ಲೋಕಸಭೆಯ ಎತ್ತಿದ್ದಕ್ಕಾಗಿ, ಶಿವಸೇನೆಯ ಸಂಸದ ಅರವಿಂದ ಸಾವಂತ್, ನೀನು ಮಹಾರಾಷ್ಟ್ರ ದ ಒಳಗೆ ಹೇಗೆ ಓಡಾಡುತ್ತಿ, ಎಂದು ನಾನು ನೋಡುತ್ತೇನೆ ಮತ್ತು ನಿನಗೂ ಜೈಲು ಒಳಗಡೆ ಹಾಕುತ್ತೇವೆ, ಎಂದು ಬೆದರಿಕೆ ಹಾಕಿದ್ದಾರೆ ಎಂದು ಪತ್ರ ಬರೆದಿದ್ದಾರೆ.

ಒಬ್ಬ ಮಹಿಳೆ ಲೋಕಸಭೆಯ ಸದನದೊಳಗೆ ಸುರಕ್ಷಿತವಾಗಿಲ್ಲ ಎಂದರೆ, ಮಹಾರಾಷ್ಟ್ರದಲ್ಲಿರುವ ಸಾದಾರಣ ಮಹಿಳೆ ಎಷ್ಟು ಸುರಕ್ಷಿತವಾಗಿರಬಹುದು?, ಎಂದು ಸಂಸದೆ ಸವನೀತ್ ಪ್ರಶ್ನಿಸಿದ್ದಾರೆ. ಹಾಗೂ, ಬಹಳ ವರ್ಷದಿಂದ ಶಿವಸೇನೆ ಗುಂಡಾ ವಿಚಾರಧಾರೆಯ ಒಂದು ಪಕ್ಷವಾಗಿದೆ. ಆದರೆ, ಸದನದೊಳಗೆ ಮಹಿಳೆಗೆ ಬೆದರಿಕೆ ಒಡ್ಡುವ ಇದು ಅವರ ಪ್ರಪ್ರಥಮ ಕೃತ್ಯವಾಗಿದೆ, ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೇ, ಇದಕ್ಕೂ ಮೊದಲು ತಮಗೆ ಫೋನ್ ಕರೆಗಳ ಮೂಲಕ ಮತ್ತು ಶಿವಸೇನೆ ಲೆಟರ್‌ಹೆಡ್‌ಗಳ ಮೇಲೆ ಆಸಿಡ್-ದಾಳಿಯ ಹಾಗೂ ಜೀವ ಬೆದರಿಕೆ ಪತ್ರಗಳನ್ನು ಬರುತ್ತಿರುವ ಬಗ್ಗೆ ಕೂಡ, ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ನಕಲನ್ನು ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹ ಮಂತ್ರಿಯವರಿಗೂ ಕಳುಹಿಸಿದ್ದಾರೆ.

ಮಾರ್ಚ್ 22ರ ಪತ್ರವೊಂದರಲ್ಲಿ ಎಂ.ಎಸ್.ರಾಣಾ ಅವರು, ಇಂದು ಶಿವಸೇನೆ ಸಂಸದ ಅರವಿಂದ ಸಾವಂತ್ ನನಗೆ ಬೆದರಿಕೆ ಹಾಕಿದ ರೀತಿ ನನಗೆ ಮಾತ್ರವಲ್ಲ, ದೇಶದ ಎಲ್ಲ ಮಹಿಳೆಯರಿಗೂ ಮಾಡಿದ ಅವಮಾನವಾಗಿದೆ. ಆದ್ದರಿಂದ ನಾನು ಅರವಿಂದ ಸಾವಂತ್ ವಿರುದ್ಧ ಕಠಿಣ ಪೋಲಿಸ್ ಕ್ರಮಗಳನ್ನು ಅಗ್ರಹಿಸುತ್ತೇನೆ, ಎಂದು ಬರೆದಿದ್ದಾರೆ.

ನಾನು ಆ ಕ್ಷಣದಲ್ಲಿ(ಲೋಕಸಭೆಯಲ್ಲಿ) ಸ್ತಬ್ದವಾದೆ ಮತ್ತು ತಕ್ಷಣ ಹಿಂದೆ ತಿರುಗಿದೆ, ನನ್ನ ಸಹೋದ್ಯೋಗಿಯೊಬ್ಬರು ಅಲ್ಲಿದ್ದರು, ಮತ್ತು ನಾನು ಕೇಳಿದೆ, ನೀವು ಕೇಳಿಸಿಕೊಂಡಿರಾ?, ಎಂದು ಪ್ರಶ್ನಿಸಿದೆ. ಅದಕ್ಕೆ ಅವರು, ಹೌದು ನಾನು ಕೇಳಿಸಿಕೊಂಡೆ, ನವನೀತ್, ಎಂದು ಉತ್ತರಿಸಿದ್ದಾರೆ.

ಲೋಕಸಭೆಯೊಳಗಿನ ಘಟನೆಯನ್ನು ವಿವರಿಸಿದ ಸಂಸದರು, ರಾಜಮುಂದ್ರ ಸಂಸದ ಭಾರತ್ ಮಾರ್ಗನಿ ಈ ಘಟನೆಗೆ ಸಾಕ್ಷಿಯಾಗಿದ್ದಾರೆ, ಎಂದು ಅವರು ಎಎನ್‌ಐಗೆ ತಿಳಿಸಿದ್ದಾರೆ.

RELATED TOPICS:
English summary :Complaint against ShivSena PM Savant for threatening Lady MP Navneet Rana

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#
ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#
ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#
ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#
ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#
ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#
ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#
ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್
ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್
ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#
ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ! | ಜನತಾ ನ್ಯೂ&#
ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#
ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#
ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#
ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#
ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#
ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#
ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#
ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#
ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#
ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#
ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#
ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...